ಕಾಂಗ್ರೆಸ್-ಜೆಡಿಎಸ್ ಅರ್ಜಿ ವಜಾ, ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಮುಂದುವರಿಕೆ; ನೇರ ಪ್ರಸಾರಕ್ಕೆ 'ಸುಪ್ರೀಂ' ಆದೇಶ
ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಶ್ವಾಸ ಮತ ಯಾಚನೆ ಸಂಬಂಧ, ಕೆಜಿ ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್ ಆಗಿ ಸುಪ್ರೀಂ ಕೋರ್ಟ್ ಮುಂದುವರೆಸಿದೆ.

Published On :
ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಶ್ವಾಸ ಮತ ಯಾಚನೆ ಸಂಬಂಧ, ಕೆಜಿ ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್ ಆಗಿ ಸುಪ್ರೀಂ ಕೋರ್ಟ್ ಮುಂದುವರೆಸಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಈ ಮೂಲಕ ಕೆ.ಜಿ ಬೋಪಯ್ಯ ಅವರು ಹಂಗಾಮಿ ಸ್ಪೀಕರ್ ಆಗಿ ಮುಂದುವರೆಯಲಿದ್ದಾರೆ. ಹೀಗಾಗಿ ಇಂದಿನ ಬಹುಮತ ಸಾಬೀತು ಪ್ರಕ್ರಿಯೆ ಕೆಜಿ ಬೋಪಯ್ಯ ಅವರ ನೇತೃತ್ವದಲ್ಲೇ ನಡೆಯಲಿದೆ.
ಅಂತೆಯೇ ಇಂದಿನ ಬಹುಮತ ಸಾಬೀತು ಪ್ರಕ್ರಿಯೆಯನ್ನು ಎಲ್ಲ ಚಾನೆಲ್ಗಳಲ್ಲಿ ನೇರಪ್ರಸಾರ ಮಾಡಲು ಸೂಚಿಸಿದ್ದು, ಪಾರದರ್ಶಕತೆ ಕಾಯ್ದುಕೊಳ್ಳಲು ನೇರ ಪ್ರಸಾರವೊಂದೇ ಪರಿಹಾರ ಎಂದೂ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtನವದೆಹಲಿNew Delhiಸುಪ್ರೀಂ ಕೋರ್ಟ್Karnataka Assembly ElectionKG Bopaiahಕೆಜಿ ಬೋಪಯ್ಯಹಂಗಾಮಿ ಸ್ಪೀಕರ್Karnataka Floor TestInterim Speakerಕರ್ನಾಟಕ ವಿಶ್ವಾಸ ಮತ ಯ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


