ರಾಜ್ಯ

ಬೆಂಗಳೂರು: ಜ್ಯೂಸ್ ಅಂಗಡಿ ಮಾಲೀಕನ ಕೊಲೆ ವಿಡಿಯೋ ವೈರಲ್

ಕ್ಷುಲ್ಲಕ ಕಾರಣಕ್ಕೆ ಜ್ಯೂಸ್ ಅಂಗಡಿ ಮಾಲೀಕನನ್ನು ಹತ್ಯೆಮಾಡಿರುವ ವಿಡಿಯೋ ಹಲವು ಟಿವಿ ಚಾನೆಲ್ ಗಳು ಮತ್ತು ವಾಟ್ಸಾಪ್ ವಿಡಿಯೋ ಹರಿದಾಡುತ್ತಿದೆ. ..

ಬೆಂಗಳೂರು: ಜ್ಯೂಸ್ ಅಂಗಡಿ ಮಾಲೀಕನ ಕೊಲೆ ವಿಡಿಯೋ ವೈರಲ್
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಜ್ಯೂಸ್ ಅಂಗಡಿ ಮಾಲೀಕನನ್ನು ಹತ್ಯೆಮಾಡಿರುವ ವಿಡಿಯೋ ಹಲವು ಟಿವಿ ಚಾನೆಲ್ ಗಳು ಮತ್ತು ವಾಟ್ಸಾಪ್ ವಿಡಿಯೋ ಹರಿದಾಡುತ್ತಿದೆ. 
ಹೀಗಾಗಿ ವಿಡಿಯೋವದಲ್ಲಿ ಹಲವು ಆಕ್ಷೇಪಾರ್ಹ ಅಂಶಗಳಿದ್ದು ಅದನ್ನು ಶೇರ್ ಮಾಡಬಾರದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಸಿಗರೇಟ್  ನೀಡಲಿಲ್ಲ ಎಂಬ ಕಾರಣಕ್ಕೆ ಜ್ಯೂಸ್ ಅಂಗಡಿ ಮಾಲೀಕ ಮಹದೇವನನ್ನು ವಿಜಯನಗರದಲ್ಲಿ ಭಾನುವಾರ ಹತ್ಯೆ ಮಾಡಲಾಗಿತ್ತು, ಪೊಲೀಸರು ಆರೋಪಿ ವಿನಯ್ ಕುಮಾರ್ ನನ್ನು ಬಂಧಿಸಿದ್ದರು, ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.