ರಾಜ್ಯ

ಇಂದಿರಾ ಕ್ಯಾಂಟೀನ್ ಗಳಲ್ಲಿ ಜನವರಿಯಿಂದ ಕಾಫಿ, ಟೀ ಲಭ್ಯ- ಡಾ. ಜಿ. ಪರಮೇಶ್ವರ್

ಇಂದಿರಾ ಕ್ಯಾಂಟೀನ್ ಗಳಲ್ಲಿ ಜನವರಿಯಿಂದ ಕಾಫಿ, ಟೀ ಕೊಡಲು ಬಿಬಿಎಂಪಿ ನಿರ್ಧರಿಸಿರುವುದಾಗಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ಗಳಲ್ಲಿ  ಜನವರಿಯಿಂದ  ಕಾಫಿ, ಟೀ ಲಭ್ಯ- ಡಾ. ಜಿ. ಪರಮೇಶ್ವರ್
ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್
Published On :

ಬೆಂಗಳೂರು:  ಇಂದಿರಾ ಕ್ಯಾಂಟೀನ್ ಗಳಲ್ಲಿ ಜನವರಿಯಿಂದ ಕಾಫಿ, ಟೀ  ಕೊಡಲು ಬಿಬಿಎಂಪಿ ನಿರ್ಧರಿಸಿರುವುದಾಗಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜನವರಿಯಿಂದ ಇಂದಿರಾ ಕ್ಯಾಂಟೀನ್ ಗಳಲ್ಲಿ  ಕಾಫಿ, ಟೀ, ಲಭ್ಯವಾಗಲಿದೆ ಎಂದರು.

ಈಗಾಗಲೇ ಬೆಳಗಿನ ವೇಳೆ 5 ರೂಪಾಯಿಗೆ ತಿಂಡಿ ನೀಡಲಾಗುತ್ತಿದೆ. ಅದೇ ರೀತಿಯಲ್ಲಿ ಐದು ರೂಪಾಯಿಗೆ ಟಿ ಅಥವಾ ಕಾಫಿ ಜೊತೆಗೆ ವಡಾ ನೀಡಲು ತೀರ್ಮಾನಿಸಲಾಗಿದೆ. ಸಾರ್ವಜನಿಕರಿಂದ ಬಂದ ಸಲಹೆ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪರಮೇಶ್ವರ್  ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.