ರಾಜ್ಯ

ಹೋಟೆಲ್ ಮಾಲೀಕರಿಂದ ಹಫ್ತಾ ವಸೂಲಿ: ಶಿವಾಜಿನಗರ ಕಾರ್ಪೊರೇಟರ್ ಪತಿ ಸಿಸಿಬಿ ವಶಕ್ಕೆ

ಹೊಟೇಲ್ ಮಾಲೀಕರಿಂದ ಹಫ್ತಾ ವಸೂಲಿ ಮಾಡುತ್ತಿದ್ದ ಆರೋಪದಡಿ ಶಿವಾಜಿನಗರ ಕಾರ್ಪೋರೇಟರ್ ಫರೀದಾ ಅವರ ಪತಿ ಇಸ್ತಿಯಾಕ್ ಅಹಮದ್ ನನ್ನು

ಹೋಟೆಲ್ ಮಾಲೀಕರಿಂದ ಹಫ್ತಾ ವಸೂಲಿ: ಶಿವಾಜಿನಗರ ಕಾರ್ಪೊರೇಟರ್ ಪತಿ ಸಿಸಿಬಿ ವಶಕ್ಕೆ
ಸಿಸಿಬಿ ಕಚೇರಿ
Published On :
ಬೆಂಗಳೂರು: ಹೊಟೇಲ್ ಮಾಲೀಕರಿಂದ ಹಫ್ತಾ ವಸೂಲಿ ಮಾಡುತ್ತಿದ್ದ ಆರೋಪದಡಿ ಶಿವಾಜಿನಗರ ಕಾರ್ಪೋರೇಟರ್ ಫರೀದಾ ಅವರ ಪತಿ ಇಸ್ತಿಯಾಕ್ ಅಹಮದ್  ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಸ್ತಿಯಾಕ್ ರೌಡಿ ಶೀಟರ್ ಆಗಿದ್ದು, ಶಿವಾಜಿನಗರ ಸುತ್ತಮುತ್ತಲ  ಹೋಟೆಲ್ ಗಳಿಗೆ ಹೋಗಿ ಹಫ್ತಾ ವಸೂಲಿ ಮಾಡುತ್ತಿದ್ದ, ಜೊತೆಗೆ ಗುಂಪು ಕಟ್ಟಿಕೊಂಡು ದಾಂಧಲೆ ಮಾಡುತ್ತಿದ್ದ.  ಈತನ ವಿರುದ್ಧ ಹಲವು ದೂರುಗಳು ಕೇಳಿ ಬಂದಿದ್ದವು. 
ಹೀಗಾಗಿ ಆತನನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ಹೇಳಿದ್ದಾರೆ. ಸೋಮವಾರ ಪೊಲೀಸರು ಆತನ ಮನೆ ಮೇಲೆ ದಾಳಿ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.