ವಿಶ್ವ ಶೌಚಾಲಯ ದಿನ: ಗ್ರಾಮೀಣ ಕರ್ನಾಟಕ ಬಹಿರ್ದೆಸೆ ಮುಕ್ತ ಎಂದು ಘೋಷಿಸಿದ ಸರ್ಕಾರ
ಗ್ರಾಮೀಣ ಕರ್ನಾಟಕವನ್ನು ಬಯಲು ಬಹಿರ್ದೆಸೆ ಮುಕ್ತವನ್ನಾಗಿ ಸರ್ಕಾರ ಇಂದು ಘೋಷಣೆ ಮಾಡಿತು. ವಿಕಾಸಸೌಧ ಹಾಗೂ ವಿಧಾನಸೌಧ ನಡುವೆ ಇರುವ ಮಹಾತ್ಮಾಗಾಂಧಿ ಪ್ರತಿಮೆ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಘೋಷಣೆ ಮಾಡಿದರು.

Published On :
ಬೆಂಗಳೂರು: ಗ್ರಾಮೀಣ ಕರ್ನಾಟಕವನ್ನು ಬಯಲು ಬಹಿರ್ದೆಸೆ ಮುಕ್ತವನ್ನಾಗಿ ಸರ್ಕಾರ ಇಂದು ಘೋಷಣೆ ಮಾಡಿತು.
ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಿಕಾಸಸೌಧ ಹಾಗೂ ವಿಧಾನಸೌಧ ನಡುವೆ ಇರುವ ಮಹಾತ್ಮಾಗಾಂಧಿ ಪ್ರತಿಮೆ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಘೋಷಣೆ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
BengaluruWorld Toilet Dayವಿಶ್ವ ಶೌಚಾಲಯ ದಿನRural KarnatakaOpen Defecation Free ಬೆಂಗಳೂರುಗ್ರಾಮೀಣ ಕರ್ನಾಟಕಬಯಲು ಬಹಿರ್ದೆಸೆ ಮುಕ್ತ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


