ರಾಜ್ಯ

ಸಿದ್ದರಾಮಯ್ಯ ನಗರ ವಸತಿ ಯೋಜನೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ 11 ಮಹಡಿ ಅನುಮೋದನೆ

ನಗರದಲ್ಲಿ ಬೆಳೆಯುತ್ತಿರುವ ಜನಸಂಖ್ಯೆಗನುಗುಣವಾಗಿ ನಾಗರಿಕರಿಗೆ ವಾಸಿಸಲು ಮನೆ ನಿರ್ಮಾಣ ಕುಮಾರ ಸ್ವಾಮಿ ನೇತೃತ್ವದ ಸರ್ಕಾರ ಮಾಜಿ ಸಿಎಂ ...

ಸಿದ್ದರಾಮಯ್ಯ ನಗರ ವಸತಿ ಯೋಜನೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ 11 ಮಹಡಿ ಅನುಮೋದನೆ
ಸಿದ್ದರಾಮಯ್ಯ
Published On :
ಬೆಂಗಳೂರು: ನಗರದಲ್ಲಿ  ಬೆಳೆಯುತ್ತಿರುವ ಜನಸಂಖ್ಯೆಗನುಗುಣವಾಗಿ ನಾಗರಿಕರಿಗೆ ವಾಸಿಸಲು ಮನೆ ನಿರ್ಮಾಣ ಕುಮಾರ ಸ್ವಾಮಿ ನೇತೃತ್ವದ ಸರ್ಕಾರ ಮಾಜಿ ಸಿಎಂ ಸಿದ್ದರಾಮಯ್ಯ ನಗರ ವಸತಿ ಯೋಜನೆಗೆ 11 ಮಹಡಿಗಳ ಹೆಚ್ಚುವರಿ ನಿರ್ಮಾಣಕ್ಕೆ ಅನುಮೋದನೆ ನೀಡಿದೆ.
ನೆಲಮಹಡಿ ಜೊತೆಗೆ ಮೂರು ಮಹಡಿ ಹಾಗೂ 11 ಮಹಡಿ ಸೇರಿ ಒಟ್ಟು 14 ಮಹಡಿಗಳುಳ್ಳ ಮನೆ ನಿರ್ಮಾಣ ಮಾಡಲು ಅನುಮೋದನೆ ನೀಡಲಾಗಿದೆ, 
ಬೆಂಗಳೂರಿನಲ್ಲಿ ಲಭ್ಯವಿರುವ ಕಡಿಮೆ ಭೂಮಿಯಲ್ಲಿ ಹೆಚ್ಚಿನ ಸಂಖ್ಯೆಯ ಮನೆ ನಿರ್ಮಾಣ ಮಾಡಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಸಚಿವ ಕೃಷ್ಣ ಭೈರೈಗೌಡ ಹೇಳಿದ್ದಾರೆ, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ ಯೋಜನೆ ಸಹಯೋಗದಲ್ಲಿ ಈ ವಸತಿ ನಿರ್ಮಾಣ ಮಾಡಲಾಗುತ್ತಿದೆ. 
ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಲೋಕಾಯುಕ್ತ ಕಾಯಿದೆಗೆ ತಿದ್ದುಪಡಿ ತರುವುದು ಸೇರಿದಂತೆ 2019ರ ಸಾರ್ವತ್ರಿಕ ರಜೆಗಳ ಕುರಿತು ಸಂಪುಟದಲ್ಲಿ ಅನುಪಮೋದನೆ ನೀಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.