2018ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಜೈ ಜಗದೀಶ್, ನ್ಯಾ. ಎಚ್.ಎಲ್. ದತ್ತು ಸೇರಿ 63 ಜನರಿಗೆ ಪುರಸ್ಕಾರ
2018ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬುಧವಾರ ಬಿಡುಗಡೆಯಾಗಿದ್ದು ಮಾರ್ಗರೇಟ್ ಆಳ್ವ,,ನಟ ಜೈ ಜಗದೀಶ್, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎಲ್. ದತ್ತು ಸೇರಿ....

Published On :
ಬೆಂಗಳೂರು: 2018ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬುಧವಾರ ಬಿಡುಗಡೆಯಾಗಿದ್ದು ಮಾರ್ಗರೇಟ್ ಆಳ್ವ,,ನಟ ಜೈ ಜಗದೀಶ್, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎಲ್. ದತ್ತು ಸೇರಿ 63 ಮಂದಿಗೆ ಪ್ರಶಸ್ತಿ ಲಭಿಸಿದೆ.
ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬುಧವಾರ ಸಂಜೆ ಬಿಡುಗಡೆಗೊಳಿಸಿದೆ.
ಉಪಚುನಾವಣೆ ಇದ್ದ ಕಾರಣ ಈ ಬಾರಿ ಕನ್ನಡ ರಾಜ್ಯೋತ್ಸವಕ್ಕೆ ಮುನ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆ ಮಾಡಿರಲಿಲ್ಲ.
ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ವಿವರ ಹೀಗಿದೆ-





Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Jai JagadishMargaret Alvaಜೈ ಜಗದೀಶ್2018th Rajyotsava AwardH. L. Dattu2018 ನೇ ರಾಜ್ಯೋತ್ಸವ ಪ್ರಶಸ್ತಿಹೆಚ್.ಎಲ್. ದತ್ತುಮಾರ್ಗರೆಟ್ ಆಳ್ವ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


