ರಾಜ್ಯ

ವಿಜಯಪುರ: ದುಷ್ಕರ್ಮಿಗಳಿಂದ ಮಾಜಿ ಪ್ರಧಾನಿ ದೇವೇಗೌಡರ ಪ್ರತಿಮೆಗೆ ಬೆಂಕಿ

ಸಿಂಧಗಿಯ ಗೋಲಗೇರಿಯಲ್ಲಿ ಸ್ಥಾಪಿಸಲಾಗಿದ್ದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮತ್ತು ಸಚಿವ ಎಂ.ಸಿ.ಮನಗೂಳಿ ಅವರ ಕಂಚಿನ ಪುತ್ಥಳಿಗೆ ದುಷ್ಕರ್ಮಿಗಳು...

ವಿಜಯಪುರ: ದುಷ್ಕರ್ಮಿಗಳಿಂದ ಮಾಜಿ ಪ್ರಧಾನಿ ದೇವೇಗೌಡರ ಪ್ರತಿಮೆಗೆ ಬೆಂಕಿ
ಎಚ್.ಡಿ ದೇವೇಗೌಡ
Published On :
ವಿಜಯಪುರ: ಸಿಂಧಗಿಯ ಗೋಲಗೇರಿಯಲ್ಲಿ ಸ್ಥಾಪಿಸಲಾಗಿದ್ದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮತ್ತು ಸಚಿವ ಎಂ.ಸಿ.ಮನಗೂಳಿ ಅವರ ಕಂಚಿನ ಪುತ್ಥಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. 
ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಗೆ ಕಾರಣವಾದ ಹಿನ್ನಲೆಯಲ್ಲಿ 2014ರಲ್ಲಿ  ಉಭಯ ನಾಯಕರ ಪುತ್ಥಳಿಗಳನ್ನು ಜೊತೆಯಲ್ಲಿ  ಸ್ಥಾಪಿಸಲಾಗಿತ್ತು. 
ಸಿಂಧಗಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾಜಕೀಯ ದ್ವೇಷಕ್ಕಾಗಿ ಬೆಂಕಿ ಹಚ್ಚಲಾಗಿದೆ ಎಂದು ಹೇಳಲಾಗಿದೆ. ಬೆಂಕಿಯಿಂದಾಗಿ ಪುತ್ಥಳಿಗಳು ಕರಕಲಾಗಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.