'ವೀರ ವನಿತೆ ಮಹಾದೇವಿ' ಸಿನಿಮಾದಲ್ಲಿ ಸನ್ನಿ ಲಿಯೋನ್: ಪ್ರತಿಕೃತಿ ದಹಿಸಿ ಕರವೇ ಆಕ್ರೋಶ
ವೀರ ವನಿತೆ ಮಹಾದೇವಿ ಕನ್ನಡ ಸಿನಿಮಾದಲ್ಲಿ ನೀಲಿ ಚಿತ್ರ ತಾರೆ ಸನ್ನಿ ಲಿಯೋನ್ ನಟಿಸುತ್ತಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಸೋಮವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ...

Published On :
ಬೆಂಗಳೂರು: ವೀರ ವನಿತೆ ಮಹಾದೇವಿ ಕನ್ನಡ ಸಿನಿಮಾದಲ್ಲಿ ನೀಲಿ ಚಿತ್ರ ತಾರೆ ಸನ್ನಿ ಲಿಯೋನ್ ನಟಿಸುತ್ತಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಸೋಮವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ನಗರದ ಮೌರ್ಯ ವೃತ್ತದಲ್ಲಿ ನಿನ್ನೆ ನಟಿ ಸನ್ನಿ ಲಿಯೋನ್ ಪ್ರತಿಕೃತಿ ದಹಿಸುವ ಮೂಲಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರಕೂಟ ಅಮೋಘವರ್ಷ ನೃಪತುಂಬ ಅವರ ಜೀವನ ಆಧರಿಸಿದ ಚಿತ್ರವು 5 ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಇಂತಹ ಸಿನಿಮಾದಲ್ಲಿ ನೀಲಿ ಚಿತ್ರಗಳ ತಾರೆ ಅಭಿನಯಿಸುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruಪ್ರತಿಭಟನೆprotestSunny Leoneಸನ್ನಿ ಲಿಯೋನ್Pro-kannada activistsಕನ್ನಡ ಪರ ಹೋರಾಟಗಾರರುVeeramahadeviವೀರಮಹಾದೇವಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


