ಮಾನಸಿಕ ಖಿನ್ನತೆ: ಮಣಿಪಾಲ ಎಂಐಟಿ ವಿದ್ಯಾರ್ಥಿ ಆತ್ಮಹತ್ಯೆ
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಣಿಪಾಲ ಎಂಐಟಿ ವಿದ್ಯಾರ್ಥಿ ಯೊಬ್ಬ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ....

Published On :
ಉಡುಪಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಣಿಪಾಲ ಎಂಐಟಿ ವಿದ್ಯಾರ್ಥಿ ಯೊಬ್ಬ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ತೆಲಂಗಾಣದ ವೆಂಕಟೇಶ್ ಎಂಬುವರ ಪುತ್ರ ಅವಿನಾಶ್ ವೆಂಕಟೇಶ್ ಎಂದು ಗುರುತಿಸಲಾಗಿದೆ, ಐಐಟಿ ವಿದ್ಯಾರ್ಥಿಯಾಗಿದ್ದ ಈತ ಜೀವನದಲ್ಲಿ ಜುಗುಪ್ಸೆಗೊಂಡು ಎಂಐಟಿ ಕ್ಯಾಂಪಸ್ ಕಟ್ಟಡದಿಂದ ಹಾರಿದ್ದ ಎಂದು ಹೇಳಲಾಗಿದೆ.
ಗಂಭೀರವಾಗಿ ಗಾಯಗೊಂಡ ಅವಿನಾಶ್ ನನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮದ್ಯದಲ್ಲೇ ಸಾವನ್ನಪ್ಪಿದ್ದಾನೆ ಎಂದ ಹೇಳಲಾಗಿದೆ,
ತಂದೆಗೆ ಆತ್ಮಹತ್ಯೆ ಸಂದೇಶ ಕಳುಹಿಸಿದ್ದ, ಆದರೆ ಆತನ ಆತ್ಮಹತ್ಯೆಗೆ ಕಾರಣ ಏನು ಎಂಬುದರ ಬಗ್ಗೆ ಎಲ್ಲರು ಅಚ್ಚರಿಗೊಂಡಿದ್ದಾರೆ, ಆತನಿಗೆ ಯಾವುದೇ ಕೆಟ್ಟ ಹವ್ಯಾಸ ಇರಲಿಲ್ಲ ಎಂದು ಸಬ್ ಇನ್ಸ್ ಪೆಕ್ಟರ್ ಶ್ರೀಧರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


