ರಾಜ್ಯ

ಮೈಸೂರು ದಸರಾ: 3 ನಿಮಿಷದಲ್ಲಿ ಮೂರು ರಾಗಿ ಮುದ್ದೆ ತಿಂದು ಗೆದ್ದ ಯುವಕ!

ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ರಾಗಿ ಮುದ್ದೆ ನಾಟಿ ಕೋಳಿ ತಿನ್ನೋ ಸ್ಪರ್ಧೆಯಲ್ಲಿ ಹಿರಿಯರನ್ನೇ...

ಮೈಸೂರು ದಸರಾ: 3 ನಿಮಿಷದಲ್ಲಿ ಮೂರು ರಾಗಿ ಮುದ್ದೆ ತಿಂದು ಗೆದ್ದ ಯುವಕ!
ಗೆದ್ದ ಕೌಶಿಕ್
Published On :
ಮೈಸೂರು: ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ರಾಗಿ ಮುದ್ದೆ ನಾಟಿ ಕೋಳಿ ತಿನ್ನೋ ಸ್ಪರ್ಧೆಯಲ್ಲಿ ಹಿರಿಯರನ್ನೇ ಹಿಮ್ಮೆಟ್ಟಿಸಿ ಯುವಕನೊಬ್ಬ ಬೇಗನೆ ತಿಂದು ವಿಜೇತನಾಗಿದ್ದಾನೆ. 
ಮೈಸೂರಿನಲ್ಲಿನ ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನದಲ್ಲಿ ನಡೆದ ರಾಗಿ ಮುದ್ದೆ ತಿನ್ನೋ ಸ್ಪರ್ಧೆಯಲ್ಲಿ ಪ್ರತಿಯೊಬ್ಬ ಸ್ಪರ್ಧಿಗೂ ಮೂರು ರಾಗಿ ಮುದ್ದೆ ಹಾಗೂ ಮೂರು ಮಾಂಸದ ಪೀಸ್ ಗಳನ್ನು ನೀಡಲಾಗಿತ್ತು. 
ಇದರಲ್ಲಿ ಶ್ರೀರಂಗಪಟ್ಟಣದ ಕೌಶಿಕ್ ಮೂರೇ ನಿಮಿಷದಲ್ಲಿ ಮೂರು ರಾಗಿ ಮುದ್ದೆ ನಾಟಿ ಕೋಳಿ ತಿನ್ನೋ ಮೂಲಕ ಮೊದಲ ಸ್ಥಾನ ಪಡೆದಿದ್ದಾರೆ. ಇನ್ನು ಮೂರುವರೆ ನಿಮಿಷದಲ್ಲಿ ತಿನ್ನೋ ಮೂಲಕ ಮೈಸೂರಿನ ಶಿವಾನಂದ್ ಎರಡನೇ ಸ್ಥಾನ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.