ಮೈಸೂರು: ದಸರಾ ಮ್ಯಾರಥಾನ್ ವೇಳೆ ಮುಗ್ಗರಿಸಿ ನೆಲಕ್ಕೆ ಬಿದ್ದ ಸಚಿವ ಜಿ.ಟಿ ದೇವೇಗೌಡ
ದಸರಾ ಸಂಭ್ರಮದ ವೇಳೆ ಆಯೋಜಿಸಲಾಗಿದ್ದ ಮ್ಯಾರಥಾನ್ ಓಟದ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ನಡುರಸ್ತೆಯಲ್ಲೇ ಮುಗ್ಗರಿಸಿ ...

Published On :
ಮೈಸೂರು: ದಸರಾ ಸಂಭ್ರಮದ ವೇಳೆ ಆಯೋಜಿಸಲಾಗಿದ್ದ ಮ್ಯಾರಥಾನ್ ಓಟದ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ನಡುರಸ್ತೆಯಲ್ಲೇ ಮುಗ್ಗರಿಸಿ ಬಿದ್ದ ಘಟನೆ ನಡೆದಿದೆ.
ಭಾನುವಾರ ಓವಲ್ ಮೈದಾನದಲ್ಲಿ ಕ್ರೀಡಾ ಇಲಾಖೆ ಆಯೋಜಿಸಿದ್ದ ಮ್ಯಾರಥಾನ್‌ನಲ್ಲಿ ಉತ್ಸಾಹದಿಂದ ಪಾಲ್ಗೊಂಡ ಸಚಿವ ಜಿಟಿಡಿ ಪಂಚೆ ಎತ್ತಿಕಟ್ಟಿ ಓಡಲು ಆರಂಭಿಸಿದರು.
ಪಂಚೆ ಕಾಲಿಗೆ ಅಡ್ಡಬಂದಂತಾಗಿ ಬಿದ್ದಿದ್ದಾರೆ, ಕೂಡಲೆ ಪಕ್ಕದಲ್ಲಿದ್ದ ಕ್ಯಾಮರಾಮೆನ್‌ಗಳು, ಮ್ಯಾರಥಾನ್ ಸ್ಫರ್ಧಿಗಳು ಸಚಿವರ ನೆರವಿಗೆ ಬಂದು ಮೇಲಕ್ಕೆತ್ತಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
fell downMysuru Dasaraಮೈಸೂರು ದಸರಾಜಿ.ಟಿ ದೇವೇಗೌಡG.T DevegowdaHalf marathonಮುಗ್ಗರಿಸಿ ಬೀಳುಹಾಫ್ ಮ್ಯಾರಾಥಾನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


