ರಾಜ್ಯ

ಪ್ರಮೋದಾ ದೇವಿ ಒಡೆಯರ್ ತಾಯಿ ವಿಧಿವಶ: ಅರಮನೆಯಲ್ಲಿ ಸೂತಕದ ಛಾಯೆ?ದಸರಾ ಕಾರ್ಯಕ್ರಮಗಳಲ್ಲಿ ಬದಲಾವಣೆ ?

ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರ ತಾಯಿ ಪುಟ್ಟಚಿನ್ನಮ್ಮಣಿ(98) ಮೈಸೂರಿನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಪುಟ್ಟಚಿನ್ನಮ್ಮಣಿ ಅವರು ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪ್ರಮೋದಾ ದೇವಿ ಒಡೆಯರ್ ತಾಯಿ ವಿಧಿವಶ: ಅರಮನೆಯಲ್ಲಿ ಸೂತಕದ ಛಾಯೆ?ದಸರಾ ಕಾರ್ಯಕ್ರಮಗಳಲ್ಲಿ ಬದಲಾವಣೆ ?
ಪ್ರಮೋದಾ ದೇವಿ
Published On :
ಮೈಸೂರು: ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರ ತಾಯಿ ಪುಟ್ಟಚಿನ್ನಮ್ಮಣಿ(98) ಮೈಸೂರಿನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.  
ಪುಟ್ಟಚಿನ್ನಮ್ಮಣಿ ಅವರು ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. 
ಜಂಬೂ ಸವಾರಿಗಾಗಿ ಸಕಲ ರೀತಿಯಲ್ಲೂ ಸಿದ್ದಗೊಂಡಿದ್ದ ಅರಮನೆಯಲ್ಲಿ ಪುಟ್ಟಚಿನ್ನಮ್ಮಣಿ ಅವರ ಸಾವಿನಿಂದ ಸೂತಕದ ವಾತಾವರಣ ಆವರಿಸಿಕೊಂಡಿದೆ.
ಇನ್ನೂ ಪ್ರಮೋದಾ ದೇವಿ ಒಡೆಯರ್ ಅವರ ತಾಯಿಯ ಸಾವಿನ ಹಿನ್ನೆಲೆಯಲ್ಲಿ ಅರಮನೆಯಲ್ಲಿನ ಹಲವು ಕಾರ್ಯಕ್ರಮಗಳಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.