ಉಪ ಚುನಾವಣೆ: ಐದು ಕ್ಷೇತ್ರಗಳಲ್ಲಿ 54 ಲಕ್ಷ ಮತದಾರರು ಹಕ್ಕು ಚಲಾವಣೆ - ಸಂಜೀವ್ ಕುಮಾರ್
ನವೆಂಬರ್ ಮೂರರಂದು ನಡೆಯಲಿರುವ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಒಟ್ಟಾರೇ, 54 ಲಕ್ಷ ಮತದಾರರು ತಮ್ಮ ಹಕ್ಕು ಚಲಾವಣೆ ಮಾಡಲಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು: ನವೆಂಬರ್ ಮೂರರಂದು ನಡೆಯಲಿರುವ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಒಟ್ಟಾರೇ, 54 ಲಕ್ಷ ಮತದಾರರು ತಮ್ಮ ಹಕ್ಕು ಚಲಾವಣೆ ಮಾಡಲಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.
ಐದು ಕ್ಷೇತ್ರಗಳಲ್ಲಿ ಒಟ್ಟಾರೇ 6 ಸಾವಿರದ 453 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮಹಿಳೆಯರಿಗಾಗಿ 57 ಪಿಂಕ್ ಹಾಗೂ ದಿವ್ಯಾಂಗ ಮತದಾರರಿಗಾಗಿ 26 ವಿಶೇಷ ಮತಗಟ್ಟೆಗಳನ್ನು ತೆರೆಯಲಾಗುತ್ತಿದ್ದು, ಮುಕ್ತ ಹಾಗೂ ಪಾರದರ್ಶಕ ಚುನಾವಣೆಗೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
1. 502 ಮತಗಟ್ಟೆಗಳು ಸೂಕ್ಷ್ಮ ಮತಗಟ್ಟೆಗಳೆಂದು ಗುರ್ತಿಸಲಾಗಿದ್ದು, ಇಂತಹ ಕಡೆಗಳಲ್ಲಿ ವಿಡಿಯೋ ಚಿತ್ರೀಕರಣ ಮಾಡಲಾಗುತ್ತದೆ. 130 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗುವುದು ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


