ಕ್ಯಾಂಟರ್- ಕಾರು ಮುಖಾಮುಖಿ ಡಿಕ್ಕಿ: ಬೆಂಗಳೂರು ಕಿಮ್ಸ್ ನ 3 ಎಂಬಿಬಿಎಸ್ ವಿದ್ಯಾರ್ಥಿಗಳ ದುರ್ಮರಣ
ಕ್ಯಾಂಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ....

Published On :
ಬೆಂಗಳೂರು: ಕ್ಯಾಂಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ ಬಳಿ ಸಂಭವಿಸಿದ ಅಪಘಾತದಲ್ಲಿ ಬೆಂಗಳೂರಿನ ಕಿಮ್ಸ್ ನ ಮೂವರು ವೈದ್ಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಮತ್ತೊಬ್ಬ ವಿದ್ಯಾರ್ಥಿ ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಶಾಲ್, ಪ್ರಜ್ವಲ್, ಭೂಷಣ್ ಮೃತ ದುರ್ದೈವಿಗಳು. ಏರ್ ಪೋರ್ಟ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengalururoad accidentರಸ್ತೆ ಅಪಘಾತಮೂವರ ಸಾವುಕಿಮ್ಸ್ವೈದ್ಯ ವಿದ್ಯಾರ್ಥಿಗಳುThee KilledMBBS Students. Kims
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


