ರಾಜ್ಯ

ಗೌರಿ ಹತ್ಯೆ ಪ್ರಕರಣ: ದಾಬೋಲ್ಕರ್ ಹತ್ಯೆ ಪ್ರಕರಣ ಆರೋಪಿ ವಶಕ್ಕೆ ಪಡೆದ ಎಸ್ಐಟಿ

ಮಹಾರಾಷ್ಟ್ರದಲ್ಲಿ ನಡೆದ ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿ ಶರತ್ ಕಲಸ್ಕರ್ ನನ್ನು ಎಸ್ಐಟಿ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದುಕೊಂಡಿದ್ದಾರೆ...

ಗೌರಿ ಹತ್ಯೆ ಪ್ರಕರಣ: ದಾಬೋಲ್ಕರ್ ಹತ್ಯೆ ಪ್ರಕರಣ ಆರೋಪಿ ವಶಕ್ಕೆ ಪಡೆದ ಎಸ್ಐಟಿ
ಸಂಗ್ರಹ ಚಿತ್ರ
Published On :
ಬೆಂಗಳೂರು: ಮಹಾರಾಷ್ಟ್ರದಲ್ಲಿ ನಡೆದ ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿ ಶರತ್ ಕಲಸ್ಕರ್ ನನ್ನು ಎಸ್ಐಟಿ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದುಕೊಂಡಿದ್ದಾರೆ. 
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ತಂಡ ಮಹಾರಾಷ್ಟ್ರದ ಎಟಿಎಸ್ ವಶದಲ್ಲಿದ್ದ ಆರೋಪಿ ಕಲಸ್ಕರ್ ನನ್ನು ವಿಚಾರಣೆಗಾಗಿ 20 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದೆ. 
ಇನ್ನು ಸುಧಾನ್ಯ ಗೊಂದಾಲೆಕರ್ ಪೊಲೀಸ್ ಕಸ್ಟರಿ ಗುರುವಾರ ಪೂರ್ಣಗೊಂಡಿದ್ದು, ಹೆಚ್ಚಿವ ವಿಚಾರಣೆಗಾಗಿ ಮತ್ತೆ 10 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.