ರಾಜ್ಯ ಪ್ರವಾಸೋದ್ಯಮ ಇಲಾಖೆಯ ಬ್ರ್ಯಾಂಡ್ ಅಂಬಾಸಿಡರ್ ಆದ ಯದುವೀರ್ ಒಡೆಯರ್
ಮೈಸೂರು ಸೀಮೆಯ ನಾಲ್ಕು ಜಿಲ್ಲೆಗಳಾದ ಮೈಸೂರು, ಮಂಡ್ಯ, ಕೊಡಗು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸೋದ್ಯಮ ರಾಯಭಾರಿಯಾಗಿ ಮೈಸೂರು ರಾಜವಂಶಸ್ಥರಾದ ಯದುವೀರ್.....

Published On :
ಬೆಂಗಳೂರು: ಮೈಸೂರು ಸೀಮೆಯ ನಾಲ್ಕು ಜಿಲ್ಲೆಗಳಾದ ಮೈಸೂರು, ಮಂಡ್ಯ, ಕೊಡಗು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸೋದ್ಯಮ ರಾಯಭಾರಿಯಾಗಿ ಮೈಸೂರು ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ನೇಮಕ ಮಾಡಿ ರಾಜ್ಯ ಪ್ರವಾಸೋದ್ಯಮ ಹಾಗೂ ರೇಷ್ಮೆ ಇಲಾಖೆ ಆದೇಶ ಹೊರಡಿಸಿದೆ.
ಮೈಸೂರು ವಿಭಾಗವನ್ನು ದಕ್ಷಿಣ ಭಾರತದ ಶ್ರೇಷ್ಠ ಪ್ರವಾಸೋದ್ಯಮ ತಾಣವಾಗಿಸುವ ಹಾಗೆ ಅದಕ್ಕೆ ಸಂಬಂಧ ಪಟ್ಟ ಪೂರಕ ಕಾರ್ಯ ಕೈಗೊಲ್ಳುವದಕ್ಕೆ ಒಡೆಯರ್ ರಾಯಭಾರಿತ್ವದಿಂದ ಅನುಕೂಲವಾಗಲಿದೆ.
ಯದುವೀರ್ ಅವರಿಗೆ ಪ್ರವಾಸೋದ್ಯಮ ಇಲಾಖೆ ಕೆಲಸಗಳಲ್ಲಿ ರಾಜ್ಯ ಸರ್ಕಾರ ನೆರವು ನೀಡಲಿದೆ.
ಯದುವೀರ್ ತಾವು ಪ್ರವಾಸೋದ್ಯಮ ಇಲಾಖೆ ಸೇರಿ ಸಂಬಂಧಿಸಿದ ಇತ್ರೆ ಇಲಾಖೆಗಳ ಅಧಿಕಾರಿಗಳ ಜತೆ ಚರ್ಚಿಸಿ ಮೈಸೂರು ಸೀಮೆ ಪ್ರವಾಸೋದ್ಯಮ ಅಭಿವೃದ್ದಿಘಾಗಿ ಯೋಜನೆ ರೂಪಿಸುವಲ್ಲಿ ನೆರವಾಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
brand ambassadorYaduveer Krishnadatta Chamaraja Wadiyarಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್tourism Departmentಪ್ರವಾಸೋದ್ಯಮ ಇಲಾಖೆಬ್ರಾಂಡ್ ಅಂಬಾಸಿಡರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


