ಸಪ್ತಪದಿ ತುಳಿದ ಬಳಿಕ ಸುಮಲತಾ ಅಂಬರೀಶ್‌ಗೆ ಮತ ನೀಡಿ ಎಂದ ನವ ವಧು-ವರ!
ಮಂಡ್ಯ ಲೋಕಸಭೆ ಚುನಾವಣೆ ಕಾವು ರಾಮನಗರಕ್ಕೂ ಹಬ್ಬಿದ್ದು ಸಪ್ತಪದಿ ತುಳಿದ ಬಳಿಕ ನವ ವಧು-ವರರು ಸುಮಲತಾ ಅಂಬರೀಶ್ ಪರ ಮತಯಾಚನೆ ಮಾಡಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.

Published On :
ರಾಮನಗರ: ಮಂಡ್ಯ ಲೋಕಸಭೆ ಚುನಾವಣೆ ಕಾವು ರಾಮನಗರಕ್ಕೂ ಹಬ್ಬಿದ್ದು ಸಪ್ತಪದಿ ತುಳಿದ ಬಳಿಕ ನವ ವಧು-ವರರು ಸುಮಲತಾ ಅಂಬರೀಶ್ ಪರ ಮತಯಾಚನೆ ಮಾಡಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.
ವರ ನಾಗರಾಜ್ ಹಾಗೂ ವಧು ರೇಷ್ಮಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ಮಂಡ್ಯ ಪಕ್ಷೇತ್ತರ ಅಭ್ಯರ್ಥಿ ಸುಮಲತಾ ಅವರ ಪರ ಮತಯಾಚಿಸಿದರು.
ಕಳೆದ ಶನಿವಾರ ನಾಗರಾಜ್ ಹಾಗೂ ರೇಷ್ಮಾ ರಾಮನಗರ ತಾಲೂಕಿನ ಬಿಡದಿಯ ಎಸ್ ಪಿ ಕಲ್ಯಾಣ ಮಂಟಪದಲ್ಲಿ ಮದುವೆಯಾಗಿದ್ದು ಬಳಿಕ ವೋಟ್ ಫಾರ್ ಸುಲಮತಾ ಎಂದು ಮತಯಾಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


