ಸದೃಢ ಆರೋಗ್ಯಕ್ಕಾಗಿ ಪಂಚಕರ್ಮ ಚಿಕಿತ್ಸೆ ಮೊರೆ ಹೋದ ದೇವೇಗೌಡ, ಪುತ್ರ ಕುಮಾರಸ್ವಾಮಿ
ಲೋಕಸಭಾ ಚುನಾವಣೆಗೆ ತಿಂಗಳುಗಳ ಕಾಲ ಬಿರುಸಿನ ಪ್ರಚಾರ ನಡೆಸಿದ ನಂತರ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ...

Published On :
ಉಡುಪಿ: ಲೋಕಸಭಾ ಚುನಾವಣೆಗೆ ತಿಂಗಳುಗಳ ಕಾಲ ಬಿರುಸಿನ ಪ್ರಚಾರ ನಡೆಸಿದ ನಂತರ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಒತ್ತಡವನ್ನು ಕಡಿಮೆ ಮಾಡಿ ಆರೋಗ್ಯ ಕಾಪಾಡಿಕೊಳ್ಳಲು ಆಯುರ್ವೇದ ಚಿಕಿತ್ಸೆಯ ಮೊರೆ ಹೋಗಿದ್ದಾರೆ.
ಡಾ ತನ್ಮಯ್ ಗೋಸ್ವಾಮಿ ನೇತೃತ್ವದ ಐವರು ವೈದ್ಯರ ತಂಡ ಈ ಇಬ್ಬರು ನಾಯಕರಿಗೆ ಆಯುರ್ವೇದ ಪಂಚಕರ್ಮ ರಸಾಯನ ತೆರಪಿ ಮಾಡುತ್ತಿದ್ದಾರೆ. ದೇಹಕ್ಕೆ ಶಕ್ತಿ ನೀಡಿ ಸದೃಢವಾಗಿಸಲು ಇರುವ ಚಿಕಿತ್ಸೆಯಿದು. ಈ ವಿಧಾನ ದೇಹದೊಳಗಿರುವ ಕಲ್ಮಷಗಳನ್ನು ತೆಗೆದುಹಾಕುತ್ತದೆ. ಪ್ರಕೃತಿ ಚಿಕಿತ್ಸೆ ವಿಧಾನದ ಮೂಲಕ ಉಸಿರಾಟ, ಆವಿಸ್ನಾನ, ಸಂಪೂರ್ಣ ಸಸ್ಯಾಹಾರ ಸೇವನೆ ಮತ್ತು ಶಾರೀರಿಕ ಚಿಕಿತ್ಸೆಯನ್ನು ಚಿಕಿತ್ಸಾ ವಿಧಾನ ಒಳಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
H D Deve GowdaH D Kumaraswamyಉಡುಪಿudupiಹೆಚ್ ಡಿ ಕುಮಾರಸ್ವಾಮಿಹೆಚ್ ಡಿ ದೇವೇಗೌಡAyurvedic treatmentಆಯುರ್ವೇದಿಕ್ ಚಿಕಿತ್ಸೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


