ಹಿಂದೂಪರ ಕಾರ್ಯಕರ್ತರ ವಿರುದ್ಧದ ಪ್ರಕರಣಗಳ ಕೈಬಿಡಿ: ಸಿಎಂಗೆ ಬಿಜೆಪಿ ಶಾಸಕರ ಮನವಿ
ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಕಡಿವಾಣ ಹಾಕಿದ ಬೆನ್ನಲ್ಲೇ ಇದೀಗ ಹಿಂದೂ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಕೈಬಿಡುವಂತೆ ಆಗ್ರಹಗಳು ಕೇಳಿಬರತೊಡಗಿವೆ...

Published On :
ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಕಡಿವಾಣ ಹಾಕಿದ ಬೆನ್ನಲ್ಲೇ ಇದೀಗ ಹಿಂದೂ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಕೈಬಿಡುವಂತೆ ಆಗ್ರಹಗಳು ಕೇಳಿಬರತೊಡಗಿವೆ.
ಹಿಂದೂಪರ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಕೈಬಿಡುವಂತೆ ವಿರಾಜಪೇಟೆ ಶಾಸಕ ಕೆಜಿ ಬೋಪಯ್ಯ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಟಿಪ್ಪು ಜಯಂತಿ ಆಚರಣೆ ವಿರುದ್ಧ ಹೋರಾಟ ಮಾಡಿದವರ ವಿರುದ್ಧದ ಪ್ರಕರಣಗಳನ್ನು ಕೈಬಿಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಯುಟಿ ಖಾದರ್ ಅವರು, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿMLAKarnatakaಕರ್ನಾಟಕಯಡಿಯೂರಪ್ಪಶಾಸಕರುಟಿಪ್ಪು ಜಯಂತಿTippu JayanthiCM Yediyurappa
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


