ಮೈಸೂರು: ಕಬಿನಿ ಜಲಾಶಯದ ನೀರಿನ ಮಟ್ಟದಲ್ಲಿ ಹೆಚ್ಚಳ
ಕೊಡಗು ಹಾಗೂ ಕೇರಳದ ವೈನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಎಚ್ ಡಿ ಕೋಟೆ ತಾಲೂಕಿನ ಕಬಿನಿ ಜಲಾಶಯದ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ.

Published On :
ಬೆಂಗಳೂರು: ಕೊಡಗು ಹಾಗೂ ಕೇರಳದ ವೈನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಎಚ್ ಡಿ ಕೋಟೆ ತಾಲೂಕಿನ ಕಬಿನಿ ಜಲಾಶಯದ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ.
ಕಬಿನ ಜಲಾಶಯದ ಒಳ ಹರಿವು 46 ಸಾವಿರ ಕ್ಯೂಸೆಕ್ಸ್ ಇದ್ದು, 40 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತದೆ. 2284 ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 2281 ಅಡಿಗಳಷ್ಟು ನೀರಿನ ಸಂಗ್ರಹವಿದೆ.
ಈ ಮಧ್ಯೆ, ಮಳೆ ಬಾಧಿತ ಜಿಲ್ಲೆಗಳಾದ ಕೊಡುಗ, ಧಾರವಾಡ, ಮಂಗಳೂರು, ಹಾಸನ, ಬೆಳಗಾವಿ, ಮೈಸೂರು , ಕಾರವಾರ ಮತ್ತು ಉಡುಪಿಯಲ್ಲಿನ ಎಲ್ಲಾ ಅಂಗನವಾಡಿ ಹಾಗೂ ಶಾಲಾ- ಕಾಲೇಜುಗಳಿಗೆ ಇಂದು ಜಿಲ್ಲಾಡಳಿತ ರಜೆ ಘೋಷಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


