ಕೃಷ್ಣೆಯಲ್ಲಿ ಪ್ರವಾಹ ಸ್ಥಿತಿ ಇನ್ನಷ್ಟು ಗಂಭೀರ
ಕೃಷ್ಣ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಪರಿಣಾಮ ಅಲಮಟ್ಟಿ ಜಲಾಶಯದಿಂದ ದಾಖಲೆಯ 5.30 ಲಕ್ಷ ಕ್ಯೂಸೆಕ್ ನೀರು ಹೊರಗೆ ಬಿಡಲಾಗುತ್ತಿದ್ದು ಪ್ರವಾಹ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ ಎಂದು ಕೃಷ್ಟ ಜಲಭಾಗ್ಯ ನಿಗಮದ ಮೂಲಗಳು ತಿಳಿಸಿವೆ.

ಬಾಗಲಕೋಟೆ: ಕೃಷ್ಣ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಪರಿಣಾಮ ಅಲಮಟ್ಟಿ ಜಲಾಶಯದಿಂದ ದಾಖಲೆಯ 5.30 ಲಕ್ಷ ಕ್ಯೂಸೆಕ್ ನೀರು ಹೊರಗೆ ಬಿಡಲಾಗುತ್ತಿದ್ದು ಪ್ರವಾಹ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ ಎಂದು ಕೃಷ್ಟ ಜಲಭಾಗ್ಯ ನಿಗಮದ ಮೂಲಗಳು ತಿಳಿಸಿವೆ.
ಕೃಷ್ಣ ಮತ್ತು ಭೀಮಾ ನದಿಗಳ ತೀರದಲ್ಲಿ ಜನ ಮತ್ತು ಜಾನುವಾರುಗಳ ಸುರಕ್ಷತೆಗಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ್ ಮೊಹಿಸಿನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲಮಟ್ಟಿ ಜಲಾಶಯಕ್ಕೆ ಶನಿವಾರ 3,49,526 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು 3.67 ಸಾವಿರ ಕ್ಯೂಸೆಕ್ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


