ರಾಜ್ಯ

ಎಂ.ಎಸ್‌.ಬಿಲ್ಡಿಂಗ್ ನಲ್ಲಿ ಬೆಂಕಿ ಆಕಸ್ಮಿಕ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಇ- ಆಡಳಿತ ಸಲಹೆಗಾರ ಬೇಳೂರು ಸುದರ್ಶನ್ ಅವರ ಕೊಠಡಿಯಲ್ಲಿ ಮಂಗಳವಾರ ಬೆಳಿಗ್ಗೆ ಅಕಸ್ಮಿಕ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಟಿಯಾದ ಬಗ್ಗೆ ವರದಿಯಾಗಿದೆ.

ಎಂ.ಎಸ್‌.ಬಿಲ್ಡಿಂಗ್ ನಲ್ಲಿ ಬೆಂಕಿ ಆಕಸ್ಮಿಕ
ಸಂಗ್ರಹ ಚಿತ್ರ
Published On :

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಇ- ಆಡಳಿತ ಸಲಹೆಗಾರ ಬೇಳೂರು ಸುದರ್ಶನ್ ಅವರ ಕೊಠಡಿಯಲ್ಲಿ ಮಂಗಳವಾರ ಬೆಳಿಗ್ಗೆ ಅಕಸ್ಮಿಕ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಟಿಯಾದ ಬಗ್ಗೆ ವರದಿಯಾಗಿದೆ.

ನಗರದ ಎಂಎಸ್ ಬಿಲ್ಡಿಂಗ್‌ನಲ್ಲಿರುವ ಬೇಳೂರು ಸುದರ್ಶನ್‌ ಅವರ ಕೊಠಡಿಯಲ್ಲಿ ಇಂದು ಬೆಳಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಲಾಯಿತು. ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ತಕ್ಷಣ ಬೆಂಕಿ ನಂದಿಸಿದ್ದಾರೆ.
 
ಬೆಂಕಿಯಿಂದ ವಿದ್ಯುತ್ ಉಪಕರಣಗಳು ಸುಟ್ಟುಹೋಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಅಂಭವಿಸಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.