ಸಿದ್ದರಾಮಯ್ಯ ತಮ್ಮ ಜ್ಯೋತಿಷ್ಯಾಲಯಕ್ಕೆ ಬೀಗ ಹಾಕಿದ್ದಾರೆ: ಆರ್.ಅಶೋಕ್ ಲೇವಡಿ
ಬಿಜೆಪಿ ಪಕ್ಷ ಹಾಗೂ ಸರ್ಕಾರ ದಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ. ಯಾರಿಂದಲೂ ಯಾವುದೇ ಬೇಡಿಕೆ,ಬೆದರಿಕೆಗಳೂ ಇಲ್ಲ. ಸಿದ್ಧರಾಮಯ್ಯ ಅವರು ಬಾಗಿಲು ಮುಚ್ಚಿಕೊಂಡು ಹೋಗಿದ್ದಾರೆ.

ಹುಬ್ಬಳ್ಳಿ: ಬಿಜೆಪಿ ಪಕ್ಷ ಹಾಗೂ ಸರ್ಕಾರ ದಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ. ಯಾರಿಂದಲೂ ಯಾವುದೇ ಬೇಡಿಕೆ,ಬೆದರಿಕೆಗಳೂ ಇಲ್ಲ. ಸಿದ್ಧರಾಮಯ್ಯ ಅವರು ಬಾಗಿಲು ಮುಚ್ಚಿಕೊಂಡು ಹೋಗಿದ್ದಾರೆ.
ಈಗ ಬರೀ ಬುರುಡೆ ಬಿಡುತ್ತಿದ್ದಾರೆ ಎಂದು ಆರ್ ಅಶೋಕ್ ಅವರು ಲೇವಡಿ ಮಾಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸುಭದ್ರ ಸರ್ಕಾರ ಮುಂದುವರೆ ಯಲಿ ಎಂಬುದು ಜನತೆಯ ಆಶಯವಾಗಿದೆ. ಹೀಗಾಗಿ ಜನರು ಈ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಕೈಹಿಡಿದಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


