ರಾಜ್ಯ

ವಿಜಯಪುರ: ನೀರು ಪಾಲಾಗಿದ್ದ ಇಬ್ಬರು ಬಾಲಕರ ಶವ ಪತ್ತೆ

ಕೆರೆಯಲ್ಲಿ ಮುಳುಗಿ ನೀರು ಪಾಲಾಗಿದ್ದ ಇಬ್ಬರು ಬಾಲಕರು ಬುಧವಾರ ಶವವಾಗಿ ಪತ್ತೆಯಾಗಿದ್ದಾರೆ.

ವಿಜಯಪುರ: ನೀರು ಪಾಲಾಗಿದ್ದ ಇಬ್ಬರು ಬಾಲಕರ ಶವ ಪತ್ತೆ
ವಿಜಯಪುರ: ನೀರು ಪಾಲಾಗಿದ್ದ ಇಬ್ಬರು ಬಾಲಕರ ಶವ ಪತ್ತೆ
Published On :

ವಿಜಯಪುರ: ಕೆರೆಯಲ್ಲಿ ಮುಳುಗಿ ನೀರು ಪಾಲಾಗಿದ್ದ ಇಬ್ಬರು ಬಾಲಕರು ಬುಧವಾರ ಶವವಾಗಿ ಪತ್ತೆಯಾಗಿದ್ದಾರೆ.

ಜಿಲ್ಲೆಯ ಬಸವನಬಾಗೆವಾಡಿ ತಾಲೂಕಿನ ತಳೇವಾಡ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸುದೀಪ್ (10) ಹಾಗೂ ಮಾಳಪ್ಪ (10) ಮೃತಪಟ್ಟ ಬಾಲಕರು.

ಮಂಗಳವಾರ ಸಂಜೆ ಬಾಲಕರು ಕೆರೆಯಲ್ಲಿ ಈಜಲು ತೆರಳಿದಾಗ ನೀರು ಪಾರಾಗಿದ್ದರು. ಇಂದು ಇಬ್ಬರ ಮೃತದೇಹಗಳು ಪತ್ತೆಯಾಗಿದೆ. 

ಮೃತ ಬಾಲಕರ ಕುಟುಂಬಶೋಕ ಸಾಗರದಲ್ಲಿ ಮುಳುಗಿದ್ದು ಘಟನೆ ಸಂಬಂಧ ಬಸವನಬಾಗೇವಾಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ...
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.