ಶಾಲಾ ಕಟ್ಟಡಗಳ ನವೀಕರಣಕ್ಕೆ ಸರ್ಕಾರಕ್ಕೆ ಲೋಕಾಯುಕ್ತ ಸೂಚನೆ
ರಾಜ್ಯದ ಏಳು ಜಿಲ್ಲೆಗಳ ಸುಮಾರು 3 ಸಾವಿರದ 175 ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದು, ಮಕ್ಕಳು ಹಾಗೂ ಶಿಕ್ಷಕರ ಪ್ರಾಣಪಾಯದ ಆತಂಕ ಎದುರಾಗಿದೆ.

ಬೆಂಗಳೂರು: ರಾಜ್ಯದ ಏಳು ಜಿಲ್ಲೆಗಳ ಸುಮಾರು 3 ಸಾವಿರದ 175 ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದು, ಮಕ್ಕಳು ಹಾಗೂ ಶಿಕ್ಷಕರ ಪ್ರಾಣಪಾಯದ ಆತಂಕ ಎದುರಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಲೋಕಾಯುಕ್ತಕ್ಕೆ ಸಲ್ಲಿಸಿರುವ ಮಾಹಿತಿಯಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ . ಮಾಹಿತಿ ಪ್ರಕಾರ ನಾಲ್ಕು ಜಿಲ್ಲೆಗಳ 2, 008 ಶಾಲಾ ಕೊಠಡಿಗಳನ್ನು ಕೂಡಲೇ ಧ್ವಂಸಗೊಳಿಸಿ ನವೀಕರಿಸಬೇಕಾಗಿದೆ. ಇದಲ್ಲದೇ ಮೂರು ಜಿಲ್ಲೆಗಳ 1, 167 ಶಾಲಾ ಕಟ್ಟಡಗಳನ್ನು ದುರಸ್ತಿ ಮಾಡಬೇಕಾಗಿದೆ.
ಈ ಶಾಲಾ ಕಟ್ಟಡಗಳನ್ನು ಆದಷ್ಟು ಬೇಗ ನವಿಕರೀಸುವಂತೆ ಸರ್ಕಾರಕ್ಕೆ ಲೋಕಾಯುಕ್ತ ಸೂಚನೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


