ರಾಜ್ಯ

ಹಾಸನ: ಓವರ್ ಟೇಕ್ ಮಾಡುವ ಆತುರದಲ್ಲಿ ಕೆಎಸ್ಆರ್‌ಟಿಸಿ ಬೈಕ್‍ಗೆ ಡಿಕ್ಕಿ ಜೀವ ಕಳೆದುಕೊಂಡ ಬೈಕ್ ಸವಾರರು!

ಜಿಲ್ಲೆಯ ಬೇಲೂರು ತಾಲ್ಲೂಕಿನ ಬೊಮ್ಮಡಿಹಳ್ಳಿಯಲ್ಲಿ ಸೋಮವಾರ ಕೆಎಸ್ಆರ್‌ಟಿಸಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರು ಘಟನೆ ನಡೆದಿದೆ.

ಹಾಸನ: ಓವರ್ ಟೇಕ್ ಮಾಡುವ ಆತುರದಲ್ಲಿ ಕೆಎಸ್ಆರ್‌ಟಿಸಿ ಬೈಕ್‍ಗೆ ಡಿಕ್ಕಿ ಜೀವ ಕಳೆದುಕೊಂಡ ಬೈಕ್ ಸವಾರರು!
ರಸ್ತೆ ಅಪಘಾತ
Published On :

ಹಾಸನ: ಜಿಲ್ಲೆಯ ಬೇಲೂರು ತಾಲ್ಲೂಕಿನ ಬೊಮ್ಮಡಿಹಳ್ಳಿಯಲ್ಲಿ ಸೋಮವಾರ ಕೆಎಸ್ಆರ್‌ಟಿಸಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರು ಘಟನೆ ನಡೆದಿದೆ.

ಮೃತರನ್ನು ಬೇಲೂರು ತಾಲ್ಲೂಕಿನ ಮದಘಟ್ಟದ ಅಭಿ(21) ಹಾಗೂ ಚಂದನ್(22) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಟ್ರಕ್‍ವೊಂದನ್ನು ಹಿಂದಿಕ್ಕುವ ಭರದಲ್ಲಿ ಬೈಕ್ ಎದುರಿಗೆ ಬರುತ್ತಿದ್ದ ಬಸ್‍ಗೆ ಡಿಕ್ಕಿ ಹೊಡೆದಿದೆ. ಬಸ್ ಬೈಕ್ ಮೇಲೆ ಹರಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.