ರಾಜ್ಯ

ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ಕಾರು ಕದ್ದು ಪರಾರಿಯಾದ ಕಳ್ಳರು

ಕಾರೊಂದರಲ್ಲಿ ಬಂದು ಮತ್ತೊಂದು ಕಾರನ್ನು ಕಳವು ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಹಿಪ್ಪೆ ಆಂಜನೇಯ ಬಡಾವಣೆಯಲ್ಲಿ ನಡೆದಿದೆ.

ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ಕಾರು ಕದ್ದು ಪರಾರಿಯಾದ ಕಳ್ಳರು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕಾರೊಂದರಲ್ಲಿ ಬಂದು ಮತ್ತೊಂದು ಕಾರನ್ನು ಕಳವು ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಹಿಪ್ಪೆ ಆಂಜನೇಯ ಬಡಾವಣೆಯಲ್ಲಿ ನಡೆದಿದೆ.

ಕಾರು ಕಳ್ಳತನ ಮಾಡಿರುವ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬುಧವಾರ ತಡರಾತ್ರಿ 2 ಗಂಟೆ ವೇಳೆಗೆ ಹಿಪ್ಪೆ ಆಂಜನೇಯ ಬಡಾವಣೆಯ 4ನೇ ಕ್ರಾಸ್‍ನ ನಿವಾಸಿ ದೀಪಕ್ ಎಂಬುವವರ ಮನೆ ಮುಂದೆ ನಿಲ್ಲಿಸಿದ್ದ 14 ಲಕ್ಷ ರೂ. ಮೌಲ್ಯದ ಕಾರನ್ನು ಕಳ್ಳರು ಕದಿಯುವ ಮೂಲಕ ತಮ್ಮ ಕೈಚಳಕ ತೋರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.