ರಾಜ್ಯ

ಪೌರತ್ವ ಮಸೂದೆ: 25,000ಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಭಾಗಿ, ಬಂದ್ ಯಶಸ್ವಿ

ನಿಷೇಧಾಜ್ಞೆ ನಡುವೆಯು ಕಲಬುರಗಿಯಲ್ಲಿ ಪ್ರತಿಭಟನೆ ನಡೆದಿದ್ದು, ಸಂಘಟನೆಗಳು ನೀಡಿದ್ದ ಕಲಬುರಗಿ ಬಂದ್ ಕರೆ ಬಹುತೇಕ ಯಶಸ್ವಿಯಾಗಿದೆ.

ಪೌರತ್ವ ಮಸೂದೆ: 25,000ಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಭಾಗಿ, ಬಂದ್ ಯಶಸ್ವಿ
ಕಲಬುರಗಿಯಲ್ಲಿ ನಿನ್ನೆ ನಡೆದ ಪ್ರತಿಭಟನೆ
Published On :

ಕಲಬುರಗಿ: ನಿಷೇಧಾಜ್ಞೆ ನಡುವೆಯು ಕಲಬುರಗಿಯಲ್ಲಿ ಪ್ರತಿಭಟನೆ ನಡೆದಿದ್ದು, ಸಂಘಟನೆಗಳು ನೀಡಿದ್ದ ಕಲಬುರಗಿ ಬಂದ್ ಕರೆ ಬಹುತೇಕ ಯಶಸ್ವಿಯಾಗಿದೆ. 

ಬಂದ್ ಹಿನ್ನೆಲೆಯಲ್ಲಿ 25,000 ಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಕೆಲವೆಡೆ ಅಂಗಡಿಗಳ ಮೇಲೆ ಕಲ್ಲುತೂರಾಟ ಘಟನೆಗಳು ನಡೆದಿರುವುದು ಹಾಗೂ ಪ್ರಮುಖ ನಾಯಕರ ಬಂಧನ ಬಿಟ್ಟರೆ, ಪ್ರತಿಭಟನೆಗಳು ಶಾಂತಿಯುತವಾಗಿ ನಡೆದವು. 

ಕೆಲವೆಡೆ ಅಂಗಡಿ ಮುಗ್ಗಟ್ಟುಗಳು ಇನ್ನೂ ಬಂದ್ ಆಗಿದ್ದು, ಕೆಎಸ್ಆರ್'ಟಿಸಿ ಬಸ್ ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಕಪ್ಪು ಬಾವುಟನ್ನು ಪ್ರದರ್ಶಿಸಿದ್ದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.