ವಿಶ್ವೇಶ ತೀರ್ಥ ಸ್ವಾಮೀಜಿ ಕೃಷ್ಣೈಕ್ಯ: ಗಣ್ಯರ ಸಂತಾಪ
ಪೇಜಾವರ ಮಠದ ಹಿರಿಯ ಯತಿ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳು ಕೃಷ್ಣೈಕ್ಯರಾಗಿರುವ ಹಿನ್ನೆಲೆಯಲ್ಲಿ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ನವದೆಹಲಿ: ಪೇಜಾವರ ಮಠದ ಹಿರಿಯ ಯತಿ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳು ಕೃಷ್ಣೈಕ್ಯರಾಗಿರುವ ಹಿನ್ನೆಲೆಯಲ್ಲಿ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಮಾಜಿ ಪ್ರಧಾನಿ ದೇವೇಗೌಡ, ನಳಿನ್ ಕುಮಾರ್ ಕಟೀಲ್, ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ, ಡಾ.ಜಿ. ಪರಮೇಶ್ವರ್, ಶೋಭಾ ಕರಂದ್ಲಾಜೆ, ಸಚಿವ ಸುರೇಶ್ ಕುಮಾರ್, ಆರ್. ಅಶೋಕ್, ಜಗದೀಶ್ ಶೆಟ್ಟರ್, ಸಿಟಿ.ರವಿ, ಸೇರಿದಂತೆ ಹಲವು ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.
ಉಡುಪಿಯ ಅಷ್ಟ ಮಠಗಳಲ್ಲಿ ಒಂದಾದ ಪೇಜಾವರ ಅಧೋಕ್ಷಜ ಮಠದ ಮುಖ್ಯಸ್ಥರು ಶ್ರೀ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರು ಇಹಲೋಕ ಯಾತ್ರೆ ಮುಗಿಸಿ ಶ್ರೀಮನ್ನಾರಾಯಣನ ನೆಲೆ ವೈಕುಂಟಕ್ಕೆ ಹೊರಟಿದ್ದಾರೆ.
— C T Ravi
ಗುರುಗಳ ಅಗಲಿಕೆಯಲ್ಲಿ ನಾವು ಅನಾಥರಾಗಿದ್ದೇವೆ. ಮುಂದೆ ಬೃಂದಾವನಸ್ಥರಾಗಿ ನಮ್ಮನ್ನೆಲ್ಲ ಆಶೀರ್ವದಿಸುತ್ತಾರೆ ಎಂದು ನಂಬಿದ್ದೇನೆ.
ಹರಿಃ ಓಂ pic.twitter.com/EqKBHcCczY
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


