ರಾಜ್ಯ

ಬೆಂಗಳೂರು: ನಾಲ್ವರು ಕುಖ್ಯಾತ ಮನೆಕಳ್ಳರ ಬಂಧನ, 7 ಲಕ್ಷ ಮೌಲ್ಯದ ಕಳವು ಮಾಲು ವಶ

ಬೆಂಗಳೂರು ನಗರದ ಪೀಣ್ಯ ಪೊಲೀಸರು ನಾಲ್ವರು ಕುಖ್ಯಾತ ಮನೆ ಕಳ್ಳರನ್ನು ಬಂಧಿಸಿ, ಅವರಿಂದ 7 ಲಕ್ಷರೂಪಾಯಿ ಮೌಲ್ಯದ ಕಳವು ಮಾಲು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ನಾಲ್ವರು ಕುಖ್ಯಾತ ಮನೆಕಳ್ಳರ ಬಂಧನ, 7 ಲಕ್ಷ ಮೌಲ್ಯದ ಕಳವು ಮಾಲು ವಶ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಬೆಂಗಳೂರು ನಗರದ ಪೀಣ್ಯ ಪೊಲೀಸರು ನಾಲ್ವರು ಕುಖ್ಯಾತ ಮನೆ ಕಳ್ಳರನ್ನು ಬಂಧಿಸಿ, ಅವರಿಂದ 7 ಲಕ್ಷರೂಪಾಯಿ ಮೌಲ್ಯದ ಕಳವು ಮಾಲು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಸಲೀಂ, ಮೊಹಮದ್ ಶಫಿ, ಇಮ್ರಾನ್ ಪಾಷಾ ಹಾಗೂ ಲೋಕೇಶ್ ಎಂದು ಗುರುತಿಸಲಾಗಿದೆ.

ವಶಪಡಿಸಿಕೊಂಡಿರುವ ಕಳವು ಮಾಲಿನಲ್ಲಿ, 229 ಗ್ರಾಂ ಚಿನ್ನಾಭರಣ, ಒಂದು ದ್ವಿಚಕ್ರವಾಹನ ಸೇರಿದ್ದು,  ಬಂಧಿತ  ಆರೋಪಿಗಳು ದ್ವಿಚಕ್ರವಾಹನವನ್ನು ಕಳವು ಮಾಡಿ, ಅಪರಾಧ ಕೃತ್ಯಗಳಿಗೆ ಬಳಸುತ್ತಿದ್ದರು ಎಂದು ಪೊಲೀಸರರು ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.