ರಾಜ್ಯ

ಬೆಂಗಳೂರು: ಸ್ವಾತಂತ್ರ್ಯ ಉದ್ಯಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಉದ್ಯೋಗ ಖಾಯಂಗೊಳಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸುಮಾರು 3 ಸಾವಿರಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಂಗಳೂರು: ಸ್ವಾತಂತ್ರ್ಯ ಉದ್ಯಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
ಪ್ರತಿಭಟನಾಕಾರರು
Published On :
ಬೆಂಗಳೂರು:  ಉದ್ಯೋಗ ಖಾಯಂಗೊಳಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸುಮಾರು 3 ಸಾವಿರಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ  ಸ್ವಾತಂತ್ರ್ಯ ಉದ್ಯಾನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ನಿನ್ನೆ ರಾತ್ರಿ ಇಡೀ ಧರಣಿ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.