ಬೆಂಗಳೂರು: ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಮಹಿಳೆ ಯತ್ನ!
ಇನ್ ಫೆಂಟ್ರಿ ರಸ್ತೆಯಲ್ಲಿರುವ ಬೆಂಗಳೂರು ನಗರ ಪೊಲೀಸ್ ಕಚೇರಿಯಲ್ಲಿ 28 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ನಡೆದಿದೆ...

Published On :
ಬೆಂಗಳೂರು: ಇನ್ ಫೆಂಟ್ರಿ ರಸ್ತೆಯಲ್ಲಿರುವ ಬೆಂಗಳೂರು ನಗರ ಪೊಲೀಸ್ ಕಚೇರಿಯಲ್ಲಿ 28 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಕೂಡಲೇ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ, ಆಕೆ ಅಪಾಯದಿಂದ ಪಾರಾಗಿದ್ದಾಳೆ, ಮಹಿಳೆಯು ಕಳೆದ 10 ತಿಂಗಳಿಂದ ಖಾಸಗಿ ಸಂಸ್ಥೆಯ ಉದ್ಯೋಗಿಯೊಂದಿಗೆ ಸಂಬಂಧವಿಟ್ಟುಕೊಂಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಮೊದಲಿಗೆ ಮದುವೆಯಾಗುವುದಾಗಿ ಭರವಸೆ ನೀಡಿದ್ದ ಆತ ನಂತರ ಮದುವೆಯಾಗಲು ನಿರಾಕರಿಸಿದ, ಆಕೆ ನಂತರ ಮಹಿಳಾ ಸಹಾಯವಾಣಿ ಸಹಾಯ ಪಡೆದಳು, ನಂತರ ಇಬ್ಬರಿಗೂ ಸಲಹೆ ನೀಡಲಾಯಿತು. ವಿಧಾನಸೌಧ ಪೊಲೀಸರು ಮಹಿಳೆಯ ವಿರುದ್ಧ ಆತ್ಮಹತ್ಯೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Womenಮಹಿಳೆಆತ್ಮಹತ್ಯೆ ಯತ್ನBowring Hospitalಬೌರಿಂಗ್ ಆಸ್ಪತ್ರೆsuicide attemptCommissioner Officeಆಯುಕ್ತ ಕಚೇರಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


