ರಾಜ್ಯ

ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮನ, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

ಲೋಕಸಭೆ ಚುನಾವಣೆ ಇನ್ನೇನು ಕೆಲವೇ ತಿಂಗಳಿರುವ ವೇಳೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಹುಬ್ಬಳ್ಳಿಯಿಂದ ರಾಜ್ಯದಲ್ಲಿ ತಮ್ಮ ಪ್ರಚಾರ ಕಾರ್ಯಕ್ರಮ....

ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮನ, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮನ
Published On :
ಹುಬ್ಬಳ್ಳಿ: ಲೋಕಸಭೆ ಚುನಾವಣೆ ಇನ್ನೇನು ಕೆಲವೇ ತಿಂಗಳಿರುವ ವೇಳೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಹುಬ್ಬಳ್ಳಿಯಿಂದ ರಾಜ್ಯದಲ್ಲಿ ತಮ್ಮ ಪ್ರಚಾರ ಕಾರ್ಯಕ್ರಮ ಪ್ರಾರಂಭಿಸಿದ್ದಾರೆ. ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ\
ಸಚಿವ ಆರ್‌.ವಿ. ದೇಶಪಾಂಡೆ, ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆ ಮೇಯರ್ ಸೇರಿ ಹಲವರು ಪ್ರಧಾನಿ ಮೋದಿಯನ್ನು ಹುಬ್ಬಳ್ಳಿಗೆ ಆತ್ಮೀಯವಾಗಿ ಸ್ವಾಗತಿಸಿದ್ದಾರೆ.
ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಹುಬ್ಬಳ್ಳಿ ಮೂಲಕ ಮೋದಿ ಪ್ರಚಾರ ಕಾರ್ಯ ಪ್ರಾರಂಭಿಸುವವರಿದ್ದಾರೆ.
ಹುಬ್ಬಳ್ಳಿಯ ಕೆಎಲ್ ಇ ಮೈದಾನಕ್ಕೆ ಆಗಮಿಸಿದ ಮೋದಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.
ಮೋದಿ ಅವರು ಧಾರವಾಡದ ಐಐಟಿ, ಐಐಐಟಿ ಕಟ್ಟಡಗಳಿಗೆ ಶಂಕು ಸ್ಥಾಪನೆ ನೆರವೇರಿಸಿದ್ದಾರೆ. ಅಲ್ಲದೆ ಮನೆ ಮನೆಗೆ ಅಡುಗೆ ಅನಿಲ ಸರಬರಾಜು ಯೋಜನೆಗೆ ಸಹ ಚಾಲನೆ ನೀಡಿದ್ದಾರೆ.

ಪ್ರಧಾನಿ ಚಿಕ್ಕಜಾಜೂರು-ಮಯಕೊಂಡ ರಾಇಲ್ವೆ ಮಾರ್ಗಕ್ಕೆ ಚಾಲನೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.