ಲೋಕಸಭಾ ಚುನಾವಣೆ: 'ನಾವು ಗೆಳೆಯರ ಬಳಗ ವೇದಿಕೆ'ಯಿಂದ ಪ್ರಕಾಶ್ ರಾಜ್ ಗೆ ಬೆಂಬಲ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವ ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ನಾವು ಗೆಳೆಯರ ಬಳಗ ಬೆಂಬಲ ವ್ಯಕ್ತಪಡಿಸಿದೆ

Published On :
ಶಿವಮೊಗ್ಗ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವ ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ನಾವು ಗೆಳೆಯರ ಬಳಗ ಬೆಂಬಲ ವ್ಯಕ್ತಪಡಿಸಿದೆ. ಆ ಕ್ಷೇತ್ರದಿಂದ ಇತರ ಪಕ್ಷಗಳು ಅಭ್ಯರ್ಥಿಗಳನ್ನು ಹಾಕದಂತೆ ಮನವಿ ಮಾಡಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


