7 ದಿನಗಳ ಕಾಲ ನಡೆಯುವ ಸೋಮಯಾಗಕ್ಕೆ ಸಜ್ಜಾಗುತ್ತಿದೆ ಕಾಸರಗೋಡು
ಕೊಂಡೆವೂರು ನಿತ್ಯಾನಂದ ಯೋಗಾಶ್ರಮದಲ್ಲಿ ಫೆ. 18ರಿಂದ 24ರ ತನಕ ನಡೆಯಲಿರುವ ಅತಿರಾತ್ರ ಸೋಮಯಾಗಕ್ಕಾಗಿ ಸಕಲ ಸಿದ್ಧತೆ ನಡೆಯುತ್ತಿದೆ....

Published On :
ಮಂಗಳೂರು: ಕೊಂಡೆವೂರು ನಿತ್ಯಾನಂದ ಯೋಗಾಶ್ರಮದಲ್ಲಿ ಫೆ. 18ರಿಂದ 24ರ ತನಕ ನಡೆಯಲಿರುವ ಅತಿರಾತ್ರ ಸೋಮಯಾಗಕ್ಕಾಗಿ ಸಕಲ ಸಿದ್ಧತೆ ನಡೆಯುತ್ತಿದೆ.
ಜ. 20 ರಂದು ಸಂಜೆ ಮುಲುಂಡ್‌ನ ನವೋದಯ ವಿದ್ಯಾಲಯದ ಸಭಾಗೃಹದಲ್ಲಿ ಫೆ. 18 ರಿಂದ ಸಪ್ತಾಹವಾಗಿ ಕೊಂಡೆವೂರುನಲ್ಲಿ ಜರಗುವ "ವಿಶ್ವಜಿತ್ ಅತಿರಾತ್ರ ಸೋಮಯಾಗ' ನಿಮಿತ್ತ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ ಮುಂಬಯಿ ಸಮಿತಿ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಪ್ರಧಾನ ಅಭ್ಯಾಗತರಾಗಿ ಉಪಸ್ಥಿತರಿದ್ದರು.
ಯಾಗಕ್ಕಾಗಿ 7 ಸಾವಿರ ಅಡಿ ಪೆಂಡಾಲ್ ಹಾಕಲಾಗುತ್ತಿದೆ. ಲೋಕ ಕಲ್ಯಾಣಕ್ಕಾಗಿ ನಡೆಯುತ್ತಿರುವ ಈ ಯಾಗದಲ್ಲಿ ಸೋಮರಸ ಪ್ರಮುಖವಾಗಿ ನೀಡಲಾಗುತ್ತದೆ.ಪುರಾತನ ಸಂಪ್ರದಾಯದಂತೆ ಈ ಪದ್ಧತಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ,. ಒಂದು ವಾರಗಳ ಕಾಲ ನಡೆಯುವ ಈ ಯಾಗದಲ್ಲಿ ಕೇಂದ್ರ ಸಚಿವ ಡಿವಿ ಸದಾನಂದಗೌಡ, ಮಾಜಿ ಸಿಎಂ ಯಡಿಯೂರಪ್ಪ, ಸಂಸದೆ ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲ್, ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


