ಪುಲ್ವಾಮಾ ಉಗ್ರ ದಾಳಿ ಖಂಡಿಸಿ ಬೆಂಗಳೂರು ಅಂಗಡಿ ಮಾಲೀಕರ ಪ್ರತಿಭಟನೆ!
ಪುಲ್ವಾಮಾದಲ್ಲಿ ನಡೆದ ಭೀಕರ ಉಗ್ರ ದಾಳಿಯಲ್ಲಿ 40ಕ್ಕೂ ಹೆಚ್ಚು ಭಾರತೀಯ ಯೋಧರು ಹುತಾತ್ಮರಾಗಿದ್ದು ಉಗ್ರರ ದಾಳಿಯನ್ನು ಖಂಡಿಸಿ ಬೆಂಗಳೂರಿನ ಎಸ್ ಪಿ...

Published On :
ಬೆಂಗಳೂರು: ಪುಲ್ವಾಮಾದಲ್ಲಿ ನಡೆದ ಭೀಕರ ಉಗ್ರ ದಾಳಿಯಲ್ಲಿ 40ಕ್ಕೂ ಹೆಚ್ಚು ಭಾರತೀಯ ಯೋಧರು ಹುತಾತ್ಮರಾಗಿದ್ದು ಉಗ್ರರ ದಾಳಿಯನ್ನು ಖಂಡಿಸಿ ಬೆಂಗಳೂರಿನ ಎಸ್ ಪಿ ರಸ್ತೆಯಲ್ಲಿರುವ ಅಂಗಡಿ ಮಾಲೀಕರು ಸ್ವಯಂಪ್ರೇರಣೆಯಿಂದ ಅಂಗಡಿಗಳನ್ನು ಬಂದ್ ಮಾಡಿ ಭಾರತ್ ಮಾತಾ ಕೀ ಜೈ ಎನ್ನುತ್ತಾ ಪ್ರತಿಭಟನೆ ನಡೆಸಿದರು.
ಎಸ್ ಪಿ ರಸ್ತೆಯಲ್ಲಿ ಸಾವಿರಾರು ಅಂಗಡಿಗಳಿದ್ದು ಮಾಲೀಕರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ತ್ರಿವರ್ಣ ಧ್ವಜವನ್ನು ಹಾರಿಸುತ್ತಾ ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದರು. ಪ್ರತಿಭಟನೆಯಲ್ಲಿ ಸಾವಿರಾರು ಜನರು ನೆರೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುಜಮ್ಮು ಮತ್ತು ಕಾಶ್ಮೀರJammu and KashmirPulwama Terror Attackಸಿಆರ್ ಪಿಎಫ್ ಯೋಧರು ಹುತಾತ್ಮCRPF MartyredBengaluru Vendorsಅಂಗಡಿ ಮಾಲೀಕರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


