ಮೈಸೂರು: ನಿಗದಿತ ಸ್ಥಳದಲ್ಲಿ ಇಳಿಯದ ಸಿಎಂ ಹೆಲಿಕಾಪ್ಟರ್, ಅಧಿಕಾರಿಗಳು ಕಂಗಾಲು!
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ನಿಗದಿತ ಸ್ಥಳದಲ್ಲಿ ಇಳಿಯದೆ ಕೆಲ ಕ್ಷಣಗಳ ಕಾಲ ಗೊಂದಲಕ್ಕೆ ಕಾರಣವಾದ ಘಟನೆ ಮೈಸೂರು ಜಿಲ್ಲೆ ಟಿ. ನರಸಿಪುರದಲ್ಲಿ ನಡೆದಿದೆ.

Published On :
ಮೈಸೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ನಿಗದಿತ ಸ್ಥಳದಲ್ಲಿ ಇಳಿಯದೆ ಕೆಲ ಕ್ಷಣಗಳ ಕಾಲ ಗೊಂದಲಕ್ಕೆ ಕಾರಣವಾದ ಘಟನೆ ಮೈಸೂರು ಜಿಲ್ಲೆ ಟಿ. ನರಸಿಪುರದಲ್ಲಿ ನಡೆದಿದೆ.
ಟಿ. ನರಸಿಪುರದ ವಿದ್ಯೋದಯ ಕಾಲೇಜಿನ ಹೆಲಿಪ್ಯಾಡ್ ನಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದೆ.
ಮೈದಾನದಲ್ಲಿ ನಿಗದಿತ ಹೆಲಿಪ್ಯಾಡ್ ನಲ್ಲಿ ಇಳಿಯದ ಹೆಲಿಕಾಪ್ಟರ್ ಅದೇ ಮೈದಾನದಲ್ಲಿನ ಪಕ್ಕದ ಹೆಲಿಪ್ಯಾಡ್ ನಲ್ಲಿ ಇಳಿದಿದೆ. ಈ ಘಟನೆಯಿಂದ ಸ್ಥಳದಲ್ಲಿದ್ದ ಅಧಿಕಾರಿಗಳು ಹಾಗೂ ಪೋಲೀಸರು ಗಾಬರಿಯಾಗಿದ್ದರು. ಆದರೆ ಯಾವುದೇ ತೊಂದರೆ ಉಂಟಾಗಿಲ್ಲ.
ಟಿ. ನರಸಿಪುರದಲ್ಲಿ ನಡೆಯುತ್ತಿರುವ ದಕ್ಷಿಣ ಕುಂಭಮೇಳದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಇಲ್ಲಿಗೆ ಆಗಮಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಮೈಸೂರುHD KumaraswamyMysuruhelicopterಹೆಲಿಕಾಪ್ಟರ್ಸಿಎಂ ಕುಮಾರಸ್ವಾಮಿhelicopter miss landingಹೆಲಿಕಾಪ್ಟರ್ ಮಿಸ್ ಲ್ಯಾಂಡಿಂಗ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


