ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಹಾಗೂ ನಾಗೇಂದ್ರ ವಿರುದ್ಧ ಜಾಮೀನು ರಹಿತ ವಾರೆಂಟ್!
ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ಶಾಸಕರಾದ ಆನಂದ್ ಸಿಂಗ್ ಹಾಗೂ ನಾಗೇಂದ್ರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ.

Published On :
ಬೆಂಗಳೂರು: ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ಶಾಸಕರಾದ ಆನಂದ್ ಸಿಂಗ್ ಹಾಗೂ ನಾಗೇಂದ್ರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ.
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ ನಾಗೇಂದ್ರ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಸಮನ್ಸ್ ಜಾರಿ ಮಾಡಿದ್ದರೂ ಆನಂದ್ ಸಿಂಗ್ ಹಾಗೂ ನಾಗೇಂದ್ರ ಅವರು ಕೋರ್ಟ್ ಗೆ ಗೈರಾಗಿದ್ದರಿಂದ ಇಂದು ನ್ಯಾಯಾಧೀಶ ಬಿವಿ ಪಾಟೀಲ್ ಅವರು ಇಬ್ಬರ ವಿರುದ್ಧ ವಾರೆಂಟ್ ಜಾರಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Anand singhಆನಂದ್ ಸಿಂಗ್B NagendraBelekeri Mining Caseಬಿ ನಾಗೇಂದ್ರಬೇಲೆಕೇರಿ ಅದಿರು ಪ್ರಕರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


