ರಾಜ್ಯ

ಕಲಬುರಗಿ: ಬೈಕ್ ಗೆ ಲಾರಿ ಡಿಕ್ಕಿ, ಪೊಲೀಸ್ ಪೇದೆ ಸಾವು

ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕರ್ತವ್ಯನಿರತ ಪೊಲೀಸ್ ಪೇದೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಗರದ ಬಬಲಾದಿ ಮಠದ ಬಳಿ ಶುಕ್ರವಾರ ನಡೆದಿದೆ.

ಕಲಬುರಗಿ: ಬೈಕ್ ಗೆ ಲಾರಿ ಡಿಕ್ಕಿ, ಪೊಲೀಸ್ ಪೇದೆ ಸಾವು
ಸಾಂದರ್ಭಿಕ ಚಿತ್ರ
Published On :
ಕಲಬುರಗಿ: ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕರ್ತವ್ಯನಿರತ ಪೊಲೀಸ್ ಪೇದೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಗರದ ಬಬಲಾದಿ ಮಠದ ಬಳಿ ಶುಕ್ರವಾರ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಪೇದೆಯನ್ನು ರಮೇಶ್ ಎಂದು ಗುರುತಿಸಲಾಗಿದೆ. 
ಮೂಲತಃ ವಿಜಯಪುರ ಜಿಲ್ಲೆಯವರಾದ ರಮೇಶ್ ಕಲಬುರಗಿ ಕೆಎಸ್ಆರ್ ಪಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಈ ಸಂಬಂಧ ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.