ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳಿಗೆ ಸಿಗದ ಭಾರತ ರತ್ನ: ಸಿಎಂ ಕುಮಾರಸ್ವಾಮಿ ವಿಷಾದ
ನಡೆದಾಡುವ ದೇವರು ಎಂದೇ ಪ್ರಸಿದ್ಧ ವಾಗಿದ್ದ ಶತಾಯುಷಿ ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪುರಸ್ಕಾರ ...

Published On :
ಬೆಂಗಳೂರು: ನಡೆದಾಡುವ ದೇವರು ಎಂದೇ ಪ್ರಸಿದ್ಧ ವಾಗಿದ್ದ ಶತಾಯುಷಿ ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪುರಸ್ಕಾರ ನೀಡದಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ,
ದಿವಂಗತ ಶ್ರೀಗಳಿಗೆ ಭಾರತರತ್ನ ನೀಡದಿರುವುದು ನನಗೆ ತೀರ ಬೇಸರ ತರಿಸಿದೆ ಎಂದು ಕುಮಾರ ಸ್ವಾಮಿ ವಿಷಾದ ವ್ಯಕ್ತ ಪಡಿಸಿದ್ದಾರೆ.
ಸಾವಿರಾರು ಮಕ್ಕಳಿಗೆ ಅಕ್ಷರ, ಅನ್ನ, ವಸತಿ ನೀಡಿರುವ ಹಿರಿಯ ಶ್ರೀಗಳಿಗೆ ಭಾರತ ರತ್ನ ನೀಡಬೇಕು ಎಂದು ಎಲ್ಲಾ ರಾಜಕೀಯ ನಾಯಕರ ಒಗ್ಗಟ್ಟಾಗಿ ಆಗ್ರಹಿಸಬೇಕು ಎಂಬ ಕೂಗು ಕೇಳಿ ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
H.D Kumaraswamyಎಚ್.ಡಿ ಕುಮಾರಸ್ವಾಮಿShivakumara SwamijiBharat Ratnaಭಾರತ ರತ್ನವಿಷಾದRegretಶಿವಕುಮಾರ ಸ್ವಾಮಿಜಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


