ದಕ್ಷಿಣ ಏಷ್ಯಾ ಡಿಎಸ್ಸಿ ಪ್ರಶಸ್ತಿಗೆ ಭಾಜನರಾದ ಕನ್ನಡದ ಕವಿ ಜಯಂತ್ ಕಾಯ್ಕಿಣಿ
ದಕ್ಷಿಣ ಏಷ್ಯಾ ಡಿಎಸ್ಸಿ ಪ್ರತಿಷ್ಠಿತ ಪ್ರಶಸ್ತಿಗೆ ಕನ್ನಡದ ಕವಿ, ಕತೆಗಾರ, ಲೇಖಕ ಜಯಂತ್ ಕಾಯ್ಕಿಣಿ ಭಾಜನರಾಗಿದ್ದಾರೆ.

Published On :
ಬೆಂಗಳೂರು: ದಕ್ಷಿಣ ಏಷ್ಯಾ ಡಿಎಸ್ಸಿ ಪ್ರತಿಷ್ಠಿತ ಪ್ರಶಸ್ತಿಗೆ ಕನ್ನಡದ ಕವಿ, ಕತೆಗಾರ, ಲೇಖಕ ಜಯಂತ್ ಕಾಯ್ಕಿಣಿ ಭಾಜನರಾಗಿದ್ದಾರೆ.
ಜಯಂತ್ ಕಾಯ್ಕಿಣಿ ಅವರ ನೋ ಪ್ರೆಸೆಂಟ್ಸ್ ಪ್ಲೀಸ್ (No Presents Please)ಕಥಾ ಸಂಕಲನಕ್ಕೆ ಈ ಪ್ರಶಸ್ತಿ ಸಿಕ್ಕಿದ್ದು, ತೇಜಸ್ವಿನಿ ನಿರಂಜನ್ ಅವರು ಇಂಗ್ಲಿಷ್ಗೆ ಭಾಷಾಂತರ ಮಾಡಿದ್ದರು.
ಜಯಂತ್ ಕಾಯ್ಕಿಣಿ ಅವರ ಈ ಸಾಧನೆಗೆ ಕಂದಾಯ ಸಚಿವ ಆರ್. ವಿ. ದೇಶಪಾಂಡೆ ಸೇರಿದಂತೆ ಹಲವು ಮಂದಿ ಗಣ್ಯರು ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಗೆಲುವುwinningJayant KaikiniDSC Prizeಡಿಎಸ್ ಸಿ ಪ್ರಶಸ್ತಿದಕ್ಷಿಣ ಏಷ್ಯಾ ಸಾಹಿತ್ಯSouth Asian Literature ಜಯಂತ್ ಕಾಯ್ಕಿಣಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


