ರಾಜ್ಯ

ಕಸಾಪ ಅಧ್ಯಕ್ಷ ಮನು ಬಳಿಗಾರಗೆ ನಾಡೋಜ ಗೌರವ ಪದವಿ

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ ಅವರನ್ನು ಈ ಬಾರಿಯ ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರತಿಷ್ಠಿತ ನಾಡೋಜ ಗೌರವ ಪದವಿಗೆ ಆಯ್ಕೆ ಮಾಡಲಾಗಿದೆ.

ಕಸಾಪ ಅಧ್ಯಕ್ಷ ಮನು ಬಳಿಗಾರಗೆ ನಾಡೋಜ ಗೌರವ ಪದವಿ
ಮನು ಬಳಿಗಾರ್
Published On :

ಹೊಸ ಪೇಟೆ: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ ಅವರನ್ನು ಈ ಬಾರಿಯ ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರತಿಷ್ಠಿತ ನಾಡೋಜ ಗೌರವ ಪದವಿಗೆ ಆಯ್ಕೆ ಮಾಡಲಾಗಿದೆ.

ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಕುಲಪತಿ ಪ್ರೋಪೆಸರ್ ಮಲ್ಲಿಕಾ ಎಸ್. ಘಂಟಿ ಈ ವಿಷಯ ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯಾದರ್ಶಿಗಳಾಗಿ ಸೇವೆ ಸಲ್ಲಿಸಿದ್ದ ಮನು ಬಳಿಗಾರ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ  ನಿರ್ವಹಿಸಿದ ಕೆಲಸ ಹಾಗೂ ಅವರ ಸಾಹಿತ್ಯ ಕೃಷಿಯನ್ನು ಪರಿಗಣಿಸಿ ಅವರಿಗೆ ಈ ಗೌರವ ಪದವಿ ಪ್ರಧಾನ ಮಾಡಲಾಗುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.