ತುಮಕೂರಿನ ನಂತರ ಕೋಲಾರದಲ್ಲಿ ಟಿಕ್-ಟಾಕ್ ಕ್ರೇಜ್ ಗೆ ಮತ್ತೊಂದು ಬಲಿ: ಜೀವ ಕಳೆದುಕೊಂಡ ವಿದ್ಯಾರ್ಥಿನಿ
ಟಿಕ್ ಟಾಕ್ ಕ್ರೇಜ್‌ಗೆ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿರುವ ಘಟನೆ ಕೋಲಾರ ತಾಲೂಕಿನ ವಡಗೇರಿ ಗ್ರಾಮದಲ್ಲಿ ನಡೆದಿದೆ....

Published On :
ಕೋಲಾರ: ಟಿಕ್ ಟಾಕ್ ಕ್ರೇಜ್‌ಗೆ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿರುವ ಘಟನೆ ಕೋಲಾರ ತಾಲೂಕಿನ ವಡಗೇರಿ ಗ್ರಾಮದಲ್ಲಿ ನಡೆದಿದೆ.
ಟಿಕ್ ಟಾಕ್ ವಿಡಿಯೋ ಚಿತ್ರೀಕರಿಸುವ ವೇಳೆ ಕೃಷಿ ಹೊಂಡಕ್ಕೆ ಬಿದ್ದು ಉಸಿರುಗಟ್ಟಿ ಕೋಲಾರ ಮಹಿಳಾ ಕಾಲೇಜಿನಲ್ಲಿ ಬಿ.ಎ ಅಂತಿಮ ವರ್ಷ ಓದುತ್ತಿದ್ದ ವಿದ್ಯಾರ್ಥಿನಿ ಮಾಲಾ ಮೃತಟ್ಟಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ದೂರು ದಾಖಲಾಗಿದೆ.
ಕಳೆದ ಜೂನ್ 19ರಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಗೋಡೆಕೆರೆ ಗ್ರಾಮದಲ್ಲಿ ಟಿಕ್ ಟಾಕ್ನಲ್ಲಿ ವೀಡಿಯೋ ಸ್ಟಂಟ್ ಮಾಡಲು ಹೋಗಿದ್ದ ಕುಮಾರ್ ಎಂಬವರು ಕತ್ತು, ಬೆನ್ನು ಮೂಳೆ ಮುರಿದುಕೊಂಡು ಸಾವನ್ನಪ್ಪಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


