ಅಡ್ವೊಕೇಟ್ ಜನರಲ್ ಹುದ್ದೆಗೆ ಉದಯ್ ಹೊಳ್ಳ ರಾಜೀನಾಮೆ
ರಾಜ್ಯದಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ಹಿನ್ನೆಲೆಯಲ್ಲಿ ಆ ಸರ್ಕಾರದ ಅವಧಿಯಲ್ಲಿ ನೇಮಕಗೊಂಡಿದ್ದ ಅಡ್ವೊಕೇಟ್ ಜನರಲ್ ಉದಯ್...

Published On :
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ಹಿನ್ನೆಲೆಯಲ್ಲಿ ಆ ಸರ್ಕಾರದ ಅವಧಿಯಲ್ಲಿ ನೇಮಕಗೊಂಡಿದ್ದ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜೀನಾಮೆ ಪತ್ರವನ್ನು ಅವರು ರಾಜ್ಯಪಾಲರಿಗೆ ರವಾನಿಸಿದ್ದಾರೆ. ಇವರು ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾದ ನಂತರ ಅಡ್ವೊಕೇಟ್ ಜನರಲ್ ಆಗಿ ನೇಮಕಗೊಂಡಿದ್ದರು.
ಈಗ ಇವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ನೂತನ ಸರ್ಕಾರ ಹೊಸ ಅಡ್ವೊಕೇಟ್ ಜನರಲ್ ಅವರನ್ನು ನೇಮಿಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


