ರಾಮನಗರದಲ್ಲಿ ತಿರುಪತಿ ಮಾದರಿ ದೇವಾಲಯ- ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
ರಾಮನಗರದಲ್ಲಿ ತಿರುಪತಿ ಮಾದರಿಯ ದೇವಸ್ಥಾನ ನಿರ್ಮಿಸಲು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಉತ್ಸಾಹ ತೋರಿದ್ದು, ಈ ಸಂಬಂಧ ಆದಷ್ಟು ಶೀಘ್ರ ಜಮೀನು ಗುರುತಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

Published On :
ಬೆಂಗಳೂರು: ರಾಮನಗರದಲ್ಲಿ ತಿರುಪತಿ ಮಾದರಿಯ ದೇವಸ್ಥಾನ ನಿರ್ಮಿಸಲು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಉತ್ಸಾಹ ತೋರಿದ್ದು, ಈ ಸಂಬಂಧ ಆದಷ್ಟು ಶೀಘ್ರ ಜಮೀನು ಗುರುತಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
ತಿರುಮಲ ತಿರುಪತಿ ದೇವಸ್ಥಾನಂ ಟ್ರಸ್ಟ್ ವತಿಯಿಂದ ರಾಮನಗರ ಜಿಲ್ಲೆಯಲ್ಲಿ ವೆಂಕಟೇಶ್ವರ ದೇವಸ್ಥಾನ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ 15 ಎಕರೆ ಜಮೀನು ಗುರಿತಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಅಧೀನದಲ್ಲಿರುವ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ನಡೆದ ಸಚಿವರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
BengaluruHD Kumaraswamyರಾಮನಗರತಿರುಪತಿ ದೇವಾಲಯThirupathi templeಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿRamanagara ಬೆಂಗಳೂರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


