ರಾಜ್ಯ

ಖ್ಯಾತ ಸಾಹಿತಿ ಗಿರೀಶ್ ಕಾರ್ನಾಡ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಕನ್ನಡ ಸಾರಸ್ವತ ಲೋಕದ ಮೇರು ಪ್ರತಿಭೆಯಾಗಿದ್ದ ಗಿರೀಶ್ ಕಾರ್ನಾಡ್ ಸೋಮವಾರ ಅಸುನೀಗಿದ್ದಾರೆ. ಕಾರ್ನಾಡ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.

ಖ್ಯಾತ ಸಾಹಿತಿ ಗಿರೀಶ್ ಕಾರ್ನಾಡ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
ಖ್ಯಾತ ಸಾಹಿತಿ ಗಿರೀಶ್ ಕಾರ್ನಾಡ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
Published On :
ಬೆಂಗಳೂರು: ಕನ್ನಡ ಸಾರಸ್ವತ ಲೋಕದ ಮೇರು ಪ್ರತಿಭೆಯಾಗಿದ್ದ ಗಿರೀಶ್ ಕಾರ್ನಾಡ್ ಸೋಮವಾರ ಅಸುನೀಗಿದ್ದಾರೆ. ಕಾರ್ನಾಡ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.
"ಎಲ್ಲಾ ವಿಭಾಗಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಗಿರೀಶ್ ಕಾರ್ನಾಡ್ ಅವರನ್ನು ಅವರ ಬಹುಮುಖಿ ಪ್ರತಿಭೆಯ ಖಾರಣ ಸ್ಮರಿಸಿಕೊಳ್ಳುತ್ತೇನೆ. ತಮಗೆ ಇಷ್ಟವಾದ ವಿಚಾರದ ಬಗೆಗೆ ಅವರು ಬಹಳ ಉತ್ಕಟತೆಯಿಂದ ಮಾತನ್ನಾಡುತ್ತಿದ್ದರು.ಅವರ ಕೆಲಸಗಳು ಹಲವಾರು ವರ್ಷಗಳ ಕಾಲ ಜನರ ನೆನಪಲ್ಲಿ ಉಳಿಯಲಿದೆ. ಅವರ ಸಾವಿನಿಂದ ದುಃಖವಾಗಿದೆ.ಅವರ ಆತ್ಮಕ್ಕೆ ಶಾಂತಿ ದೊರಕಲಿ" ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕಾರ್ನಾಡರು ಸೋಮವಾರ ಬೆಳಿಗ್ಗೆ ಬೆಂಗಳೂರಿನ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.