ಬರ ತಡೆಯಲು ಸರ್ಕಾರದಿಂದ ಜಲಾಮೃತ ಯೋಜನೆ ಜಾರಿ: ಸಚಿವ ಕೃಷ್ಣ ಭೈರೇಗೌಡ
ಕಳೆದ 18 ವರ್ಷಗಳಲ್ಲಿ ಕರ್ನಾಟಕದಲ್ಲಿ 15 ವರ್ಷಗಳು ಬರಗಾಲ ತರೆದೋರಿವೆ ಎಂದು ಗ್ರಾಮೀಣಾಭಿವೃದ್ಧಿ ...

Published On :
ಬೆಂಗಳೂರು: ಕಳೆದ 18 ವರ್ಷಗಳಲ್ಲಿ ಕರ್ನಾಟಕದಲ್ಲಿ 15 ವರ್ಷಗಳು ಬರಗಾಲ ತರೆದೋರಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
ನೀರಿನ ಅಗತ್ಯ, ಸಂರಕ್ಷಣೆ, ನೀರಿನ ಸದ್ಭಳಕೆ ಮತ್ತು ಹಸಿರೀಕರಣದ ಬಗ್ಗೆ ಜಲಾಮೃತ ಯೋಜನೆಯಡಿ ಜನರಿಗೆ ಅರಿವು ಮೂಡಿಸಲಾಗುತ್ತದೆ. ಇದಕ್ಕಾಗಿ ರಾಜ್ಯ ಸರ್ಕಾರ 600 ಕೋಟಿ ರೂಪಾಯಿ ಮೀಸಲಿಟ್ಟಿದೆ. ಮುಂದಿನ ಎರಡು ವರ್ಷಗಳಲ್ಲಿ ಸುಮಾರು 14 ಸಾವಿರ ಜಲಮೂಲಗಳನ್ನು ಪುನರುಜ್ಜೀವನಗೊಳಿಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


