ಜ್ಞಾನಭಾರತಿ ಆವರಣದೊಳಗೆ ಸಾಕು ಪ್ರಾಣಿಗಳ ಪ್ರವೇಶಕ್ಕೆ ನಿರ್ಬಂಧ
ಇನ್ನೂ ಮುಂದೆ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದೊಳಗೆ ನಾಯಿಯೊಂದಿಗೆ ಜನರು ಮುಂಜಾನೆ ವಾಕಿಂಗ್ ಮಾಡುವಂತಿಲ್ಲ. ಈ ಆದೇಶ ಶೀಘ್ರದಲ್ಲಿಯೇ ಜಾರಿಗೆ ಬರಲಿದೆ.

Published On :
ಬೆಂಗಳೂರು: ಇನ್ನೂ ಮುಂದೆ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದೊಳಗೆ ನಾಯಿಯೊಂದಿಗೆ ಜನರು ಮುಂಜಾನೆ ವಾಕಿಂಗ್ ಮಾಡುವಂತಿಲ್ಲ. ಈ ಆದೇಶ ಶೀಘ್ರದಲ್ಲಿಯೇ ಜಾರಿಗೆ ಬರಲಿದೆ.
ಇತ್ತೀಚಿಗೆ ಕ್ಯಾಂಪಸ್ ಆವರಣದಲ್ಲಿ ವಾಕಿಂಗ್ ಮಾಡುತ್ತಿದ್ದವರ ಜೊತೆಗಿದ್ದ ನಾಯಿಯೊಂದು ನವಿಲೊಂದನ್ನು ಕೊಂದು ಹಾಕಿತ್ತು. ಈ ಹಿನ್ನೆಲೆಯಲ್ಲಿ ಹೊಸ ಆದೇಶ ಜಾರಿಗೆ ಬರುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನಿರ್ಬಂಧBangalore UniversityJnana Bharati campusPets entryBan ಬೆಂಗಳೂರು ವಿಶ್ವವಿದ್ಯಾಲಯಜ್ಞಾನಭಾರತಿ ಆವರಣಸಾಕುಪ್ರಾಣಿಗಳ ಪ್ರವೇಶ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


