ಬೆಂಗಳೂರು: 96 ಸಾಧಕರಿಗೆ ಇಸ್ರೊ ಪ್ರಶಸ್ತಿ
ಇಸ್ರೊದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಯಶಸ್ಸಿಗೆ ವಿಶೇಷವಾಗಿ ಕೊಡುಗೆ ಸಲ್ಲಿಸಿದ 96 ...

Published On :
ಬೆಂಗಳೂರು: ಇಸ್ರೊದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಯಶಸ್ಸಿಗೆ ವಿಶೇಷವಾಗಿ ಕೊಡುಗೆ ಸಲ್ಲಿಸಿದ 96 ವ್ಯಕ್ತಿಗಳು ಮತ್ತು ತಂಡಗಳಿಗೆ ಇಸ್ರೊ ಪ್ರಶಸ್ತಿ ನೀಡಿದೆ.
ಬೆಂಗಳೂರಿನ ಅಂತರಿಕ್ಷ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನಿನ್ನೆ ಈ ಪ್ರಶಸ್ತಿ ವಿತರಣೆ ಸಮಾರಂಭ ನಡೆಯಿತು. ಇಸ್ರೊದ ಮಾಜಿ ಅಧ್ಯಕ್ಷ ಡಾ ಕೆ ಕಸ್ತೂರಿರಂಗನ್ ಮತ್ತು ಇಂದಿನ ಅಧ್ಯಕ್ಷ ಡಾ ಕೆ ಶಿವನ್ ಪ್ರಶಸ್ತಿ ವಿತರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


